BREAKING : ಬೆಂಗಳೂರಲ್ಲಿ ಭೀಕರ ಅಪಘಾತ : BMTC ಬಸ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ!
ಬೆಂಗಳೂರು : ಬೆಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿಗೆ ಬಿಎಂಟಿಸಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹರಪನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಹರಪನಹಳ್ಳಿ ಬಳಿ ವಿದ್ಯಾರ್ಥಿಗೆ ಬಿಎಂಟಿಸಿ ಬಸ್ ಗುದ್ದಿಕೊಂಡು ಹೋಗಿದೆ. ವಕೀಲ ಬಡಾವಣೆ ನಿವಾಸಿ ಸಂಜಯ್ (17) ಎನ್ನುವ ವಿದ್ಯಾರ್ಥಿಗೆ ಗಂಭೀರವಾದ ಗಾಯಗಳಾಗಿವೆ. ಶಾಲಾ ಬಸ್ ಹೊರಟಿತು ಎಂದು ವಿದ್ಯಾರ್ಥಿ ಹಿಂದೆ ಓಡುತ್ತಿದ್ದ ವಿದ್ಯಾರ್ಥಿಗಳು ಇದ್ದರೂ ಗಮನಿಸದೇ ಶಾಲಾ … Continue reading BREAKING : ಬೆಂಗಳೂರಲ್ಲಿ ಭೀಕರ ಅಪಘಾತ : BMTC ಬಸ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ!
Copy and paste this URL into your WordPress site to embed
Copy and paste this code into your site to embed