Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಗ್ರಾಮೀಣ ಕೃಪಾಂಕ ರಹಿತ ಶಿಕ್ಷಕರಿಗೆ ಗುಡ್ ನ್ಯೂಸ್ : ವೇತನ ಶ್ರೇಣಿ ಪರಿಷ್ಕರಣೆ, ಬಾಕಿ ಹಣ ಪಾವತಿಗೆ ಸರ್ಕಾರ ಆದೇಶ

24/02/2026 8:16 PM

200 ಎಕರೆಯಲ್ಲಿ ಡಿಫೆನ್ಸ್ ಎಲೆಕ್ಟ್ರಾನಿಕ್ಸ್ ಪಾರ್ಕ್, 100 ಎಕರೆಯಲ್ಲಿ ಏವಿಯಾನಿಕ್ಸ್ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್

24/02/2026 8:11 PM

BREAKING : ಬಾಂಬ್ ಬೆದರಿಕೆ ; ಅಧಿಕೃತ ನಿವಾಸದಿಂದ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಸ್ಥಳಾಂತರ

24/02/2026 7:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹಾಸನದಲ್ಲಿ ಘೋರ ದುರಂತ : ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಇಬ್ಬರು ಬಾಲಕರು ನೀರು ಪಾಲು
KARNATAKA

BREAKING : ಹಾಸನದಲ್ಲಿ ಘೋರ ದುರಂತ : ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಇಬ್ಬರು ಬಾಲಕರು ನೀರು ಪಾಲು

By kannadanewsnow0509/11/2025 10:38 AM

ಹಾಸನ : ಹಾಸನದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನಿರುಪಾಲಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹುಂಡಿಗನಾಳ ಎಂಬ ಗ್ರಾಮದಲ್ಲಿ ನಡೆದಿದೆ. ಮೃತರನ್ನು ವಿಜಯಕುಮಾರ್ (12) ಹಾಗು ಸುಜನ್ (13) ಎಂದು ತಿಳಿದುಬಂದಿದೆ.

ಗ್ರಾಮದ ಕೆರೆಯಲ್ಲಿ ವಿಜಯಕುಮಾರ್ ಸುಜನ್ ಸೇರಿದಂತೆ ಐವರು ಈಜಲು ತೆರಳಿದರು ಈ ವೇಳೆ ವಿಜಯಕುಮಾರ್ ಮತ್ತು ಸುಜನ್ ಕೆರೆಯಲ್ಲಿ ನಿರುಪಾಲಾಗಿ ಮುಳುಗಿ ಸಾವನ್ನಪ್ಪಿದ್ದಾರೆ. ಜಾವಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಬಾಲಕರ ಮೃತ ದೇಹ ಹೊರ ತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾಮೀಣ ಕೃಪಾಂಕ ರಹಿತ ಶಿಕ್ಷಕರಿಗೆ ಗುಡ್ ನ್ಯೂಸ್ : ವೇತನ ಶ್ರೇಣಿ ಪರಿಷ್ಕರಣೆ, ಬಾಕಿ ಹಣ ಪಾವತಿಗೆ ಸರ್ಕಾರ ಆದೇಶ

24/02/2026 8:16 PM2 Mins Read

200 ಎಕರೆಯಲ್ಲಿ ಡಿಫೆನ್ಸ್ ಎಲೆಕ್ಟ್ರಾನಿಕ್ಸ್ ಪಾರ್ಕ್, 100 ಎಕರೆಯಲ್ಲಿ ಏವಿಯಾನಿಕ್ಸ್ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್

24/02/2026 8:11 PM3 Mins Read

ಶಿವಮೊಗ್ಗದಲ್ಲಿ ಹತ್ಯೆಗೊಳಗಾದ ವಿದ್ಯಾರ್ಥಿ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

24/02/2026 7:43 PM2 Mins Read
Recent News

ರಾಜ್ಯದ ಗ್ರಾಮೀಣ ಕೃಪಾಂಕ ರಹಿತ ಶಿಕ್ಷಕರಿಗೆ ಗುಡ್ ನ್ಯೂಸ್ : ವೇತನ ಶ್ರೇಣಿ ಪರಿಷ್ಕರಣೆ, ಬಾಕಿ ಹಣ ಪಾವತಿಗೆ ಸರ್ಕಾರ ಆದೇಶ

24/02/2026 8:16 PM

200 ಎಕರೆಯಲ್ಲಿ ಡಿಫೆನ್ಸ್ ಎಲೆಕ್ಟ್ರಾನಿಕ್ಸ್ ಪಾರ್ಕ್, 100 ಎಕರೆಯಲ್ಲಿ ಏವಿಯಾನಿಕ್ಸ್ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್

24/02/2026 8:11 PM

BREAKING : ಬಾಂಬ್ ಬೆದರಿಕೆ ; ಅಧಿಕೃತ ನಿವಾಸದಿಂದ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಸ್ಥಳಾಂತರ

24/02/2026 7:58 PM

Mayank Pawar Dies : ಕೇವಲ 37ನೇ ವಯಸ್ಸಿಗೆ ಉಸಿರು ಚೆಲ್ಲಿದ ನಟ-ಮಾಡೆಲ್ ‘ಮಯಾಂಕ್ ಪವಾರ್’

24/02/2026 7:45 PM
State News
KARNATAKA

ರಾಜ್ಯದ ಗ್ರಾಮೀಣ ಕೃಪಾಂಕ ರಹಿತ ಶಿಕ್ಷಕರಿಗೆ ಗುಡ್ ನ್ಯೂಸ್ : ವೇತನ ಶ್ರೇಣಿ ಪರಿಷ್ಕರಣೆ, ಬಾಕಿ ಹಣ ಪಾವತಿಗೆ ಸರ್ಕಾರ ಆದೇಶ

By kannadanewsnow0924/02/2026 8:16 PM KARNATAKA 2 Mins Read

ಧಾರವಾಡ: ರಾಜ್ಯದ ಗ್ರಾಮೀಣ ಕೃಪಾಂಕ ರಹಿತ ಶಿಕ್ಷಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವೇತನ ಶ್ರೇಣಿ ಪರಿಷ್ಕರಣೆ, ಬಾಕಿ ಹಣ…

200 ಎಕರೆಯಲ್ಲಿ ಡಿಫೆನ್ಸ್ ಎಲೆಕ್ಟ್ರಾನಿಕ್ಸ್ ಪಾರ್ಕ್, 100 ಎಕರೆಯಲ್ಲಿ ಏವಿಯಾನಿಕ್ಸ್ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್

24/02/2026 8:11 PM

ಶಿವಮೊಗ್ಗದಲ್ಲಿ ಹತ್ಯೆಗೊಳಗಾದ ವಿದ್ಯಾರ್ಥಿ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

24/02/2026 7:43 PM

ಕರ್ನಾಟಕದಲ್ಲಿ ಖಾಲಿ ಇರುವ 2.94 ಲಕ್ಷ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಳವಳ

24/02/2026 6:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.