Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : 2025-26 ನೇ ಸಾಲಿನ ‘ಪ್ಯಾರಾ ಮೆಡಿಕಲ್’ ಸೇರಿ ವೈದ್ಯಕೀಯ ಡಿಪ್ಲೋಮ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

26/06/2025 7:55 AM

Big News: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ, ಪ್ರವಾಹಕ್ಕೆ ಇಬ್ಬರು ಬಲಿ, 20 ಮಂದಿ ನಾಪತ್ತೆ

26/06/2025 7:52 AM

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಉಚಿತವಾಗಿ ಒಂದು ಜೊತೆ ಶೂ, ಸಾಕ್ಸ್ ವಿತರಣೆಗೆ ಸರ್ಕಾರದಿಂದ ಹಣ ಬಿಡುಗಡೆ

26/06/2025 7:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹಾಸನದಲ್ಲಿ ಭೀಕರ ಅಪಘಾತ : ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವು!
KARNATAKA

BREAKING : ಹಾಸನದಲ್ಲಿ ಭೀಕರ ಅಪಘಾತ : ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವು!

By kannadanewsnow0502/06/2025 8:58 PM

ಹಾಸನ : ಹಾಸನದಲ್ಲಿ ಇಂದು ಭೀಕರವಾದ ಅಪಘಾತ ಒಂದು ಸಂಭವಿಸಿದ್ದು, ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಡೆದಿದೆ.

ಮೃತ ಯುವಕರನ್ನು ಹಾಸನ ನಗರದ ಪೆನ್ಷನ್ ಮೊಹಲ್ಲಾದ ನಿವಾಸಿ ಹುಸೈಫ್ (23) ಹಾಗೂ ಹೊಳೆನರಸೀಪುರದ ಗಾಂಧಿನಗರದ ನಿವಾಸಿ ಸಮೀರ್ (21) ಸ್ಥಳದಲ್ಲೇ ಸಾವನ್ನಪ್ಪಿರುವ ಯುವಕರು ಎಂದು ತಿಳಿದುಬಂದಿದೆ.

ಇನ್ನು ಅಪಘಾತದಲ್ಲಿ ಗಾಯಗೊಂಡ ಮತ್ತೋರ್ವ ಸೂಫಿಯಾನ್ ನನ್ನು ಬೆಂಗಳೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು ಅಪಘಾತದ ಕುರಿತು ಗೋರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

BIG NEWS : 2025-26 ನೇ ಸಾಲಿನ ‘ಪ್ಯಾರಾ ಮೆಡಿಕಲ್’ ಸೇರಿ ವೈದ್ಯಕೀಯ ಡಿಪ್ಲೋಮ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

26/06/2025 7:55 AM2 Mins Read

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಉಚಿತವಾಗಿ ಒಂದು ಜೊತೆ ಶೂ, ಸಾಕ್ಸ್ ವಿತರಣೆಗೆ ಸರ್ಕಾರದಿಂದ ಹಣ ಬಿಡುಗಡೆ

26/06/2025 7:48 AM2 Mins Read

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಜ್ಞಾನಸೇತು’ ಕಾರ್ಯಕ್ರಮ ಅನುಷ್ಠಾನಕ್ಕೆ ಅನುಮೋದನೆ ನೀಡಿ ಸರ್ಕಾರ ಮಹತ್ವದ ಆದೇಶ

26/06/2025 7:39 AM3 Mins Read
Recent News

BIG NEWS : 2025-26 ನೇ ಸಾಲಿನ ‘ಪ್ಯಾರಾ ಮೆಡಿಕಲ್’ ಸೇರಿ ವೈದ್ಯಕೀಯ ಡಿಪ್ಲೋಮ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

26/06/2025 7:55 AM

Big News: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ, ಪ್ರವಾಹಕ್ಕೆ ಇಬ್ಬರು ಬಲಿ, 20 ಮಂದಿ ನಾಪತ್ತೆ

26/06/2025 7:52 AM

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಉಚಿತವಾಗಿ ಒಂದು ಜೊತೆ ಶೂ, ಸಾಕ್ಸ್ ವಿತರಣೆಗೆ ಸರ್ಕಾರದಿಂದ ಹಣ ಬಿಡುಗಡೆ

26/06/2025 7:48 AM

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಜ್ಞಾನಸೇತು’ ಕಾರ್ಯಕ್ರಮ ಅನುಷ್ಠಾನಕ್ಕೆ ಅನುಮೋದನೆ ನೀಡಿ ಸರ್ಕಾರ ಮಹತ್ವದ ಆದೇಶ

26/06/2025 7:39 AM
State News
KARNATAKA

BIG NEWS : 2025-26 ನೇ ಸಾಲಿನ ‘ಪ್ಯಾರಾ ಮೆಡಿಕಲ್’ ಸೇರಿ ವೈದ್ಯಕೀಯ ಡಿಪ್ಲೋಮ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

By kannadanewsnow5726/06/2025 7:55 AM KARNATAKA 2 Mins Read

ಬೆಂಗಳೂರು : 2025-26 ನೇ ಶೈಕ್ಷಣಿಕ ಸಾಲಿನ ಈ ಕೆಳಕಂಡ ಅರೆ ವೈದ್ಯಕೀಯ ಡಿಪ್ಲೋಮ ಕೋರ್ಸ್ಗಿಳಿಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ…

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಉಚಿತವಾಗಿ ಒಂದು ಜೊತೆ ಶೂ, ಸಾಕ್ಸ್ ವಿತರಣೆಗೆ ಸರ್ಕಾರದಿಂದ ಹಣ ಬಿಡುಗಡೆ

26/06/2025 7:48 AM

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಜ್ಞಾನಸೇತು’ ಕಾರ್ಯಕ್ರಮ ಅನುಷ್ಠಾನಕ್ಕೆ ಅನುಮೋದನೆ ನೀಡಿ ಸರ್ಕಾರ ಮಹತ್ವದ ಆದೇಶ

26/06/2025 7:39 AM

BREAKING : ರಾಜ್ಯದಲ್ಲಿ ಭಾರೀ ಮಳೆ : 19 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ | School Holiday

26/06/2025 7:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.