Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಬದ್ಧ : ಸಿಎಂ

29/04/2026 4:21 PM

ಮೇ.3ರಂದು ಸಾಗರದ ಶ್ರೀ ಮಾರಿಕಾಂಬಾ ದೇವಿಯ ದ್ವಿತೀಯ ವರ್ಷದ ವರ್ಧಂತಿ ಉತ್ಸವ: ಅಧ್ಯಕ್ಷ ಎಂ.ನಾಗರಾಜ್ ಮಾಹಿತಿ

29/04/2026 4:13 PM

SHOCKING: ದೆಹಲಿ ಹೈಕೋರ್ಟ್ ವಿಚಾರಣೆ ವೇಳೆ ಸ್ಕ್ರೀನ್ ಮೇಲೆ ಅಶ್ಲೀಲ ವಿಡಿಯೋ ಪ್ರಸಾರ: ನ್ಯಾಯಮೂರ್ತಿಗಳು ಶಾಕ್

29/04/2026 3:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕಲಬುರ್ಗಿಯಲ್ಲಿ ಭೀಕರ ಅಪಘಾತ : ಕ್ರೂಸರ್ ವಾಹನ ಡಿಕ್ಕಿಯಾಗಿ ಓರ್ವ ಯುವಕ ಸಾವು, ಇಬ್ಬರಿಗೆ ಗಾಯ!
KARNATAKA

BREAKING : ಕಲಬುರ್ಗಿಯಲ್ಲಿ ಭೀಕರ ಅಪಘಾತ : ಕ್ರೂಸರ್ ವಾಹನ ಡಿಕ್ಕಿಯಾಗಿ ಓರ್ವ ಯುವಕ ಸಾವು, ಇಬ್ಬರಿಗೆ ಗಾಯ!

By kannadanewsnow0513/02/2026 9:56 AM

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಮೂವರು ಸ್ನೇಹಿತರು ಮದುವೆಗೆ ಹೋಗಿ ಬರುವಾಗ ತ್ರಿಬಲ್ ರೈಡ್ ವೇಳೆ ಕ್ರೂಸರ್ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಸ್ಥಳದಲ್ಲೆ ಓರ್ವ ಯುವಕ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರವಾದ ಘಟನೆ ಕಲಬುರ್ಗಿ ನಗರದ ಹೊರವಲಯದ ಕೇಂದ್ರ ಕಾರಾಗೃಹದ ಬಳಿ ಸಂಭವಿಸಿದೆ.

ಮೃತ ಯುವಕನನ್ನ ಪ್ರದೀಪ್ ಶಿಂಧೆ (19) ಎಂದು ಗುರುತಿಸಲಾಗಿದ್ದು, ಇನ್ನು ಬೈಕ್ ಮೇಲೆ ಆತನ ಜೊತೆ ತೆರಳಿದ್ದ ಇಬ್ಬರು ಸ್ನೇಹತರಿಗೆ ಗಂಭೀರವಾದ ಗಾಯಗಳಾಗಿದ್ದು, ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಗನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಕುರಿತು ಪ್ರಕಾರಣ ದಾಖಲಿಸಿಕೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಬದ್ಧ : ಸಿಎಂ

29/04/2026 4:21 PM1 Min Read

ಮೇ.3ರಂದು ಸಾಗರದ ಶ್ರೀ ಮಾರಿಕಾಂಬಾ ದೇವಿಯ ದ್ವಿತೀಯ ವರ್ಷದ ವರ್ಧಂತಿ ಉತ್ಸವ: ಅಧ್ಯಕ್ಷ ಎಂ.ನಾಗರಾಜ್ ಮಾಹಿತಿ

29/04/2026 4:13 PM2 Mins Read

ಕೊಪ್ಪಳದಲ್ಲಿ 21,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ RTO ಕಚೇರಿ ‘SDA’ 

29/04/2026 3:51 PM1 Min Read
Recent News

ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಬದ್ಧ : ಸಿಎಂ

29/04/2026 4:21 PM

ಮೇ.3ರಂದು ಸಾಗರದ ಶ್ರೀ ಮಾರಿಕಾಂಬಾ ದೇವಿಯ ದ್ವಿತೀಯ ವರ್ಷದ ವರ್ಧಂತಿ ಉತ್ಸವ: ಅಧ್ಯಕ್ಷ ಎಂ.ನಾಗರಾಜ್ ಮಾಹಿತಿ

29/04/2026 4:13 PM

SHOCKING: ದೆಹಲಿ ಹೈಕೋರ್ಟ್ ವಿಚಾರಣೆ ವೇಳೆ ಸ್ಕ್ರೀನ್ ಮೇಲೆ ಅಶ್ಲೀಲ ವಿಡಿಯೋ ಪ್ರಸಾರ: ನ್ಯಾಯಮೂರ್ತಿಗಳು ಶಾಕ್

29/04/2026 3:58 PM

Watch Video: ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಧಾನಿ ವಿಶೇಷ ಪೂಜೆ: ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ

29/04/2026 3:56 PM
State News
KARNATAKA

ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಬದ್ಧ : ಸಿಎಂ

By kannadanewsnow0529/04/2026 4:21 PM KARNATAKA 1 Min Read

ಬೆಂಗಳೂರು : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ…

ಮೇ.3ರಂದು ಸಾಗರದ ಶ್ರೀ ಮಾರಿಕಾಂಬಾ ದೇವಿಯ ದ್ವಿತೀಯ ವರ್ಷದ ವರ್ಧಂತಿ ಉತ್ಸವ: ಅಧ್ಯಕ್ಷ ಎಂ.ನಾಗರಾಜ್ ಮಾಹಿತಿ

29/04/2026 4:13 PM

ಕೊಪ್ಪಳದಲ್ಲಿ 21,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ RTO ಕಚೇರಿ ‘SDA’ 

29/04/2026 3:51 PM

BREAKING : ಉಡುಪಿಯಲ್ಲಿ ಭೀಕರ ಅಪಘಾತ : ಟ್ಯಾಂಕರ್ ಗೆ ಬಸ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವು!

29/04/2026 3:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.