Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸೋದಾಗಿ ಲಕ್ಷಾಂತರ ರೂ. ವಂಚನೆ : ಇಬ್ಬರು ಆರೋಪಿಗಳು ಅರೆಸ್ಟ್!

27/03/2026 11:43 AM

ಗಮನಿಸಿ : `PNG’ ಗ್ಯಾಸ್ ಸಂಪರ್ಕ ಪಡೆಯುವುದು ಹೇಗೆ? ಇಲ್ಲಿದೆ ವೆಚ್ಚದ ಪಕ್ಕಾ ಲೆಕ್ಕಾಚಾರ !

27/03/2026 11:42 AM

BREAKING: ​ಭಾರತದಲ್ಲಿ ಲಾಕ್‌ಡೌನ್ ಇಲ್ಲ, ವದಂತಿಗಳಿಗೆ ಕಿವಿಗೊಡಬೇಡಿ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

27/03/2026 11:38 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಿಜಯಪುರದಲ್ಲಿ ಭೀಕರ ಅಪಘಾತ : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ, ಸ್ಥಳದಲ್ಲೇ ಇಬ್ಬರು ಸಾವು!
KARNATAKA

BREAKING : ವಿಜಯಪುರದಲ್ಲಿ ಭೀಕರ ಅಪಘಾತ : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ, ಸ್ಥಳದಲ್ಲೇ ಇಬ್ಬರು ಸಾವು!

By kannadanewsnow0526/06/2025 1:53 PM

ವಿಜಯಪುರ : ತಡರಾತ್ರಿ ವಿಜಯಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಓರವಣಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕೊರ್ತಿ ಕೋಲಾರ ಸೇತುವೆ ಬಳಿ ನಡೆದಿದೆ.

ಮೃತರನ್ನು ತಾಲೂಕಿನ ತೆಲಗಿ ಗ್ರಾಮದ ಅಶೋಕ್ ಚಲವಾದಿ (36) ಮತ್ತು ಮುತ್ತಪ್ಪ ಅರ್ಜುನ್ ಮಳೆಪ್ಪಗೊಳ (45) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಇನ್ನೋರ್ವ ವ್ಯಕ್ತಿ ಸದಾಶಿವ ಮಾದರ ಎಂದು ತಿಳಿದು ಬಂದಿದ್ದು, ಆತನನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸೋದಾಗಿ ಲಕ್ಷಾಂತರ ರೂ. ವಂಚನೆ : ಇಬ್ಬರು ಆರೋಪಿಗಳು ಅರೆಸ್ಟ್!

27/03/2026 11:43 AM1 Min Read

ಗಮನಿಸಿ : `PNG’ ಗ್ಯಾಸ್ ಸಂಪರ್ಕ ಪಡೆಯುವುದು ಹೇಗೆ? ಇಲ್ಲಿದೆ ವೆಚ್ಚದ ಪಕ್ಕಾ ಲೆಕ್ಕಾಚಾರ !

27/03/2026 11:42 AM1 Min Read

ಹೋಮ್ ಲೋನ್ `ವಿಮೆ’ ಏಕೆ ಅಗತ್ಯ? ಸಾಲಗಾರರು ತಿಳಿದುಕೊಳ್ಳಲೇಬೇಕಾದ ಮುಖ್ಯ ಮಾಹಿತಿ !

27/03/2026 11:30 AM1 Min Read
Recent News

BREAKING : ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸೋದಾಗಿ ಲಕ್ಷಾಂತರ ರೂ. ವಂಚನೆ : ಇಬ್ಬರು ಆರೋಪಿಗಳು ಅರೆಸ್ಟ್!

27/03/2026 11:43 AM

ಗಮನಿಸಿ : `PNG’ ಗ್ಯಾಸ್ ಸಂಪರ್ಕ ಪಡೆಯುವುದು ಹೇಗೆ? ಇಲ್ಲಿದೆ ವೆಚ್ಚದ ಪಕ್ಕಾ ಲೆಕ್ಕಾಚಾರ !

27/03/2026 11:42 AM

BREAKING: ​ಭಾರತದಲ್ಲಿ ಲಾಕ್‌ಡೌನ್ ಇಲ್ಲ, ವದಂತಿಗಳಿಗೆ ಕಿವಿಗೊಡಬೇಡಿ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

27/03/2026 11:38 AM

ಲಡಾಖ್‌ನಲ್ಲಿ 3.9 ತೀವ್ರತೆಯ ಭೂಕಂಪ: ಲೇಹ್‌ನಲ್ಲಿ ನಡುಗಿದ ಧರೆ, ಜನರಲ್ಲಿ ಆತಂಕ | Earthquake

27/03/2026 11:32 AM
State News
KARNATAKA

BREAKING : ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸೋದಾಗಿ ಲಕ್ಷಾಂತರ ರೂ. ವಂಚನೆ : ಇಬ್ಬರು ಆರೋಪಿಗಳು ಅರೆಸ್ಟ್!

By kannadanewsnow0527/03/2026 11:43 AM KARNATAKA 1 Min Read

ತುಮಕೂರು : ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಎಸಲಾಗಿದೆ. ಬರೋಬ್ಬರಿ 15 ಯುವಕರಿಂದ ಮೂರರಿಂದ ಐದು ಲಕ್ಷ ಪಡೆದು…

ಗಮನಿಸಿ : `PNG’ ಗ್ಯಾಸ್ ಸಂಪರ್ಕ ಪಡೆಯುವುದು ಹೇಗೆ? ಇಲ್ಲಿದೆ ವೆಚ್ಚದ ಪಕ್ಕಾ ಲೆಕ್ಕಾಚಾರ !

27/03/2026 11:42 AM

ಹೋಮ್ ಲೋನ್ `ವಿಮೆ’ ಏಕೆ ಅಗತ್ಯ? ಸಾಲಗಾರರು ತಿಳಿದುಕೊಳ್ಳಲೇಬೇಕಾದ ಮುಖ್ಯ ಮಾಹಿತಿ !

27/03/2026 11:30 AM

ಜಾರಕಬಂಡೆ ಕಾವಲ್ ನಲ್ಲಿ ವಾಯುಪಡೆ ವಶದಲ್ಲಿರುವ 444 ಎಕರೆ ಭೂಮಿ ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ 64ಎ ಪ್ರಕ್ರಿಯೆ: ಈಶ್ವರ ಖಂಡ್ರೆ ಸೂಚನೆ

27/03/2026 11:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.