Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ​ಒಮಾನ್ ಕರಾವಳಿಯಲ್ಲಿ ಭಾರತೀಯ ನಾವಿಕರಿದ್ದ ಮತ್ತೊಂದು ಹಡಗಿಗೆ ಬೆಂಕಿ: ‘ಎಂವಿ ಜಲವೀರ್’ ಮೇಲಿನ ಪರಿಸ್ಥಿತಿಯ ನಿಗಾ ವಹಿಸಿದ ಭಾರತ!

‘ಇಂದೇ ರಾತ್ರಿ ಅಮೆರಿಕದಿಂದ ಭೀಕರ ದಾಳಿ!’: ಇರಾನ್‌ನ ತೈಲ ಕೇಂದ್ರ ‘ಖಾರ್ಗ್ ದ್ವೀಪ’ ಧ್ವಂಸಕ್ಕೆ ಡೊನಾಲ್ಡ್ ಟ್ರಂಪ್ ಗಡುವು!

Donald Trump: ಇರಾನ್ ಮೇಲೆ ಹೊಸ ದಾಳಿಯ ಬೆದರಿಕೆ ಹಾಕಿದ ಟ್ರಂಪ್: ವೆನೆಜುವೆಲಾದ ತೈಲವನ್ನು ಜಪ್ತಿಯ ಘೋಷಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಯಾದಗಿರಿಯಲ್ಲಿ ಘೋರ ದುರಂತ : ‘KSRTC’ ಬಸ್ ಹರಿದು 2 ವರ್ಷದ ಮಗು ದಾರುಣ ಸಾವು!
KARNATAKA

BREAKING : ಯಾದಗಿರಿಯಲ್ಲಿ ಘೋರ ದುರಂತ : ‘KSRTC’ ಬಸ್ ಹರಿದು 2 ವರ್ಷದ ಮಗು ದಾರುಣ ಸಾವು!

By ಸುರೇಶ್‌

ಯಾದಗಿರಿ : ಯಾದಗಿರಿಯಲ್ಲಿ ಘೋರ ಘಟನೆ ಒಂದು ಸಂಭವಿಸಿದ್ದು, KSRTC ಬಸ್ ಹರಿದು ಎರಡು ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಮಂಗಳೂರು ಗ್ರಾಮದಲ್ಲಿಂದು ಮಧ್ಯಾಹ್ನ 11:40 ರ ಸುಮಾರಿಗೆ ಸಂಭವಿಸಿದೆ.

ಮೃತ ಮಗುವನ್ನು ಪರಸಪ್ಪ ಹುಣಸ್ಯಾಳ ಎಂಬವರ ಪುತ್ರಿ ಲಕ್ಷ್ಮೀ ಎಂದು ಗುರುತಿಸಲಾಗಿದೆ. ಬಸ್ ನಿಲ್ದಾಣದ ಪಕ್ಕದಲ್ಲೇ ಪರಸಪ್ಪರ ಮನೆಯಿದ್ದು, ಅಜ್ಜಿ ಮನೆಯಂಗಳದಲ್ಲಿ ಮಗುವನ್ನು ಆಟವಾಡಿಸುತ್ತಾ ಕುಳಿತಿದ್ದರು. ಈ ಮಧ್ಯೆ ಅಜ್ಜಿ ಕಣ್ತಪ್ಪಿಸಿ ಮಗು ಬಸ್ ನಿಲ್ದಾಣ ಕಡೆಗೆ ಹೋಗಿದೆ.

ಅದೇ ವೇಳೆ ನಿಲ್ದಾಣಕ್ಕೆ ಬಂದು ನಿಲುಗಡೆಯಾಗುತ್ತಿತ್ತು. ಬಸ್ಸಿನ ಚಕ್ರದಡಿಗೆ ಸಿಲುಕಿ, ಸ್ಥಳದಲ್ಲೇ ಕೊನೆಯುಸಿರೆಳೆದಿದೆ ಎಂದು ತಿಳಿದು ಬಂದಿದೆ ಈ ಕುರಿತು ಕೆಂಭಾವಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಪ್ರಧಾನಿ ಮೋದಿ ಭೇಟಿಯಾದ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್: ಕರ್ನಾಟಕದ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ

1 Min Read

ದೆಹಲಿಯಲ್ಲಿ ತಿಪಟೂರು ಶಾಸಕ ಕೆ. ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲಿಸಿ ಆರೋಗ್ಯ ವಿಚಾರಿಸಿದ ಡಿಸಿಎಂ ಜಿ. ಪರಮೇಶ್ವರ್

1 Min Read

ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಯೇ ಹೊರತು ಸ್ಥಗಿತ ಇಲ್ಲ; ಮೃತ, ಅನರ್ಹರ ಪತ್ತೆಗಷ್ಟೇ ಕ್ರಮ: ದಿನೇಶ್ ಗೂಳಿಗೌಡ ಸ್ಪಷ್ಟನೆ

2 Mins Read
Recent News

BREAKING: ​ಒಮಾನ್ ಕರಾವಳಿಯಲ್ಲಿ ಭಾರತೀಯ ನಾವಿಕರಿದ್ದ ಮತ್ತೊಂದು ಹಡಗಿಗೆ ಬೆಂಕಿ: ‘ಎಂವಿ ಜಲವೀರ್’ ಮೇಲಿನ ಪರಿಸ್ಥಿತಿಯ ನಿಗಾ ವಹಿಸಿದ ಭಾರತ!

‘ಇಂದೇ ರಾತ್ರಿ ಅಮೆರಿಕದಿಂದ ಭೀಕರ ದಾಳಿ!’: ಇರಾನ್‌ನ ತೈಲ ಕೇಂದ್ರ ‘ಖಾರ್ಗ್ ದ್ವೀಪ’ ಧ್ವಂಸಕ್ಕೆ ಡೊನಾಲ್ಡ್ ಟ್ರಂಪ್ ಗಡುವು!

Donald Trump: ಇರಾನ್ ಮೇಲೆ ಹೊಸ ದಾಳಿಯ ಬೆದರಿಕೆ ಹಾಕಿದ ಟ್ರಂಪ್: ವೆನೆಜುವೆಲಾದ ತೈಲವನ್ನು ಜಪ್ತಿಯ ಘೋಷಣೆ

ಪ್ರಧಾನಿ ಮೋದಿ ಭೇಟಿಯಾದ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್: ಕರ್ನಾಟಕದ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ

State News
KARNATAKA

ಪ್ರಧಾನಿ ಮೋದಿ ಭೇಟಿಯಾದ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್: ಕರ್ನಾಟಕದ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಇಂದು ಮೊದಲ ಬಾರಿಗೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ…

ದೆಹಲಿಯಲ್ಲಿ ತಿಪಟೂರು ಶಾಸಕ ಕೆ. ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲಿಸಿ ಆರೋಗ್ಯ ವಿಚಾರಿಸಿದ ಡಿಸಿಎಂ ಜಿ. ಪರಮೇಶ್ವರ್

ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಯೇ ಹೊರತು ಸ್ಥಗಿತ ಇಲ್ಲ; ಮೃತ, ಅನರ್ಹರ ಪತ್ತೆಗಷ್ಟೇ ಕ್ರಮ: ದಿನೇಶ್ ಗೂಳಿಗೌಡ ಸ್ಪಷ್ಟನೆ

ಕಲಬುರಗಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಬಾರ್ & ರೆಸ್ಟೋರೆಂಟ್ : ತಪ್ಪಿದ ಭಾರಿ ಅನಾಹುತ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.