ಬೆಂಗಳೂರು : ಕೃಷಿಹೊಂಡದಲ್ಲಿ ಮೀನು ಹಿಡಿಯಲು ಹೋಗಿಓರ್ವ ಬಾಲಕ ಸೇರಿ ಇಬ್ಬರು ನೀರು ಪಾಲಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಚಂದುರಾಯನ ಪಾಳ್ಯದಲ್ಲಿ ನಡೆದಿದೆ.
ಚಂದುರಾಯನ ಪಾಳ್ಯದಲ್ಲಿ ಮೀನು ಹಿಡಿಯಲು ಹೋಗಿ ಶಂಕರ್ (32) ಹಾಗೂ ಬಾಲಕ ಮೋಹಿತ್ (17) ಎಂದು ತಿಳಿದು ಬಂದಿದೆ. ಘಟನೆ ಕುರಿತು ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








