ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಅಡುಗೆ ಅನಿಲ ಸಿಲಿಂಡರ್ ಫೋಟೋ ಆಗಿದೆ ಬೆಂಗಳೂರಿನ ಲಗ್ಗೆರೆಯ ರಾಜೀವ್ ನಗರದ ಮನೆ ಒಂದರಲ್ಲಿ ಈ ಒಂದು ಸಿಲಿಂಡರ್ ಸ್ಪೋಟ ಪ್ರಕರಣ ನಡೆದಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುತ್ತಿದ್ದಾರೆ. ಘಟನೇ ಕುರಿತಂತೆ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಲಿಂಡರ್ ಸ್ಫೋಟದಲ್ಲಿ ಏನಾದರೂ ಸಾವು ನೋವು ಸಂಭವಿಸಿದೆಯಾ ಎನ್ನುವುದರ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.








