BREAKING : ಬೆಂಗಳೂರಲ್ಲಿ ಘೋರ ಘಟನೆ : ಸಾಲಗಾರರ ಕಿರುಕುಳ ತಾಳದೇ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ.!

ಬೆಂಗಳೂರು : ಬೆಂಗಳೂರಲ್ಲಿ ಘೋರ ಘಟನೆ ಸಂಭವಿಸಿದ್ದು, ಸಾಲಗಾರರ ಕಿರುಕುಳ ತಾಳದೇ ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಸಾಲಗಾರರ ಕಿರುಕುಳ ತಾಳದೇ ಸೆಲ್ಫಿ ವಿಡಿಯೋ ಮಾಡಿಟ್ಟು ವಿಷ ಸೇವಿಸಿ ಬೆಂಗಳೂರಿನ ನೆಲಮಂಗಲದ ಕೃಷ್ಣಪ್ಪ (47) ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೃಷ್ಣಪ್ಪ 3 ವರ್ಷದಿಂದ ಪತ್ನಿ, ಮಕ್ಕಳ ಜೊತೆಗೆ ಹಾಸನದಲ್ಲಿ ನೆಲೆಸಿದ್ದರು. ನೆಲಮಂಗಲದ ರಮೇಶ್, ಮಂಜು ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ವಿಡಿಯೋ ಮಾಡಿ ಪತ್ನಿಗೆ ಕಾಂಚಾನಾಗೆ ಕಳುಹಿಸಿ ಕೃಷ್ಣಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪಡೆದಿರುವ … Continue reading BREAKING : ಬೆಂಗಳೂರಲ್ಲಿ ಘೋರ ಘಟನೆ : ಸಾಲಗಾರರ ಕಿರುಕುಳ ತಾಳದೇ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ.!