ಅಮೃತಸರ : ಪಂಜಾಬ್‌ನ ಅಮೃತಸರದ ಮಜಿತಾ ಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 14 ಜನರು ಸಾವನ್ನಪ್ಪಿದ್ದು, 6 ಜನರ ಸ್ಥಿತಿ ಗಂಭೀರವಾಗಿದೆ.
ಅಮೃತಸರ (ಗ್ರಾಮೀಣ) ಎಸ್‌ಎಸ್‌ಪಿ ಮಣಿಂದರ್ ಸಿಂಗ್ ಅವರು ಸಾವಿನ ಸಂಖ್ಯೆಯನ್ನು ದೃಢಪಡಿಸಿದ್ದಾರೆ. ಇಲ್ಲಿಯವರೆಗೆ 14 ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ 6 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಇದಕ್ಕೂ ಮೊದಲು, ಫೆಬ್ರವರಿಯಲ್ಲಿ ಗುಜರಾತ್‌ನ ನಾಡಿಯಾಡ್‌ನಲ್ಲಿ ಅನುಮಾನಾಸ್ಪದ ದ್ರವದೊಂದಿಗೆ ಬೆರೆಸಿದ ದೇಶೀಯ ಮದ್ಯ ಸೇವಿಸಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದರು.
#WATCH | Punjab: 14 people dead and 6 hospitalised after allegedly consuming spurious liquor in Amritsar's Majitha
SSP Amritsar Maninder Singh says, " We received information around 9:30 pm last night that here people have started dying after consuming spurious liquor. We took… pic.twitter.com/C7miySsHo6
— ANI (@ANI) May 13, 2025