Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಂದು ನಟ ದರ್ಶನ್ ಗೆ ಬಿಗ್ ಡೇ : ಕೊಲೆ ಕೇಸ್ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ!

India Post : ಅಂಚೆ ಇಲಾಖೆ ಉಳಿತಾಯ ಖಾತೆದಾರರಿಗೆ ಸಿಹಿ ಸುದ್ದಿ: ಇಂದಿನಿಂದ ಸಿಗಲಿದೆ ‘ಪರ್ಸನಲೈಸ್ಡ್ ಚೆಕ್ ಬುಕ್’ ಸೌಲಭ್ಯ!

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಿಜಯಪುರದಲ್ಲಿ ಘೋರ ಘಟನೆ : ಮನೆ ಛಾವಣಿ ಕುಸಿದು, ದಂಪತಿ, ಮಕ್ಕಳು ಸೇರಿ ನಾಲ್ವರು ದುರ್ಮರಣ!
KARNATAKA

BREAKING : ವಿಜಯಪುರದಲ್ಲಿ ಘೋರ ಘಟನೆ : ಮನೆ ಛಾವಣಿ ಕುಸಿದು, ದಂಪತಿ, ಮಕ್ಕಳು ಸೇರಿ ನಾಲ್ವರು ದುರ್ಮರಣ!

By ಸುರೇಶ್‌

ವಿಜಯಪುರ : ವಿಜಯಪುರದಲ್ಲಿ ಘೋರ ಘಟನೆ ಒಂದು ನಡೆದಿದ್ದು, ಭಾರಿ ಗಾಳಿ ಸಹಿತ‌ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಪತಿ – ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ಗುರುವಾರ ರಾತ್ರಿ ಆಲಮೇಲ ತಾಲೂಕಿನ‌ ಮೊರಗಟಿ ಗ್ರಾಮದಲ್ಲಿ ನಡೆದಿದೆ.ಮೋರಟಗಿ ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ ಹಾಗೂ ಕೀರ್ತಿ ಬಡಿಗೇರ ಮೃತರು ಎಂದು ತಿಳಿದುಬಂದಿದೆ.

ತಮ್ಮ ಮನೆಯ ದುರಸ್ತಿ ಮಾಡುತ್ತಿದ್ದ ಕಾರಣ ಕುಟುಂಬವು ಹಳೆಯ ಮನೆಯಲ್ಲಿ ಬಾಡಿಗೆಗೆ ಇತ್ತು. ನಿನ್ನೆ ರಾತ್ರಿ ಭಾರಿ ಗಾಳಿ ಸಹಿತ ಸುರಿದ ಮಳೆಗೆ ಮನೆಯ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದಿದೆ. ಪರಿಣಾಮ ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿಯಾಗಿದ್ದಾರೆ. ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.ಅಗ್ನಿಶಾಮಕ ದಳ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿದ್ದು, ಮಣ್ಣಿನಲ್ಲಿ ಸಿಲುಕಿರುವ ಮೃತರ ಶವಗಳನ್ನು ಹೊರ ತೆಗೆಯುತ್ತಿದೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Share. Facebook Twitter LinkedIn WhatsApp Email

Related Posts

BREAKING : ಇಂದು ನಟ ದರ್ಶನ್ ಗೆ ಬಿಗ್ ಡೇ : ಕೊಲೆ ಕೇಸ್ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ!

2 Mins Read

India Post : ಅಂಚೆ ಇಲಾಖೆ ಉಳಿತಾಯ ಖಾತೆದಾರರಿಗೆ ಸಿಹಿ ಸುದ್ದಿ: ಇಂದಿನಿಂದ ಸಿಗಲಿದೆ ‘ಪರ್ಸನಲೈಸ್ಡ್ ಚೆಕ್ ಬುಕ್’ ಸೌಲಭ್ಯ!

1 Min Read

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪ!

1 Min Read
Recent News

BREAKING : ಇಂದು ನಟ ದರ್ಶನ್ ಗೆ ಬಿಗ್ ಡೇ : ಕೊಲೆ ಕೇಸ್ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ!

India Post : ಅಂಚೆ ಇಲಾಖೆ ಉಳಿತಾಯ ಖಾತೆದಾರರಿಗೆ ಸಿಹಿ ಸುದ್ದಿ: ಇಂದಿನಿಂದ ಸಿಗಲಿದೆ ‘ಪರ್ಸನಲೈಸ್ಡ್ ಚೆಕ್ ಬುಕ್’ ಸೌಲಭ್ಯ!

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪ!

BIG NEWS : ಆಟೋ ಚಾಲಕರಿಗೆ ಸಂಕಷ್ಟ : ಪೆಟ್ರೋಲ್‌ ದರ ಏರಿಕೆ ಬೆನ್ನಲ್ಲೇ ‘CNG’ ದರವೂ ಏರಿಕೆ, ಪ್ರತಿ ಕೆಜಿಗೆ 2 ರೂ.ಹೆಚ್ಚಳ!

State News
KARNATAKA

BREAKING : ಇಂದು ನಟ ದರ್ಶನ್ ಗೆ ಬಿಗ್ ಡೇ : ಕೊಲೆ ಕೇಸ್ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ!

By ಸುರೇಶ್‌ KARNATAKA 2 Mins Read

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎಂಟನೇ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಅವರಿಗೆ ಇಂದು ಅತ್ಯಂತ ನಿರ್ಣಾಯಕ ದಿನವಾಗಿದೆ.…

India Post : ಅಂಚೆ ಇಲಾಖೆ ಉಳಿತಾಯ ಖಾತೆದಾರರಿಗೆ ಸಿಹಿ ಸುದ್ದಿ: ಇಂದಿನಿಂದ ಸಿಗಲಿದೆ ‘ಪರ್ಸನಲೈಸ್ಡ್ ಚೆಕ್ ಬುಕ್’ ಸೌಲಭ್ಯ!

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪ!

BIG NEWS : ಆಟೋ ಚಾಲಕರಿಗೆ ಸಂಕಷ್ಟ : ಪೆಟ್ರೋಲ್‌ ದರ ಏರಿಕೆ ಬೆನ್ನಲ್ಲೇ ‘CNG’ ದರವೂ ಏರಿಕೆ, ಪ್ರತಿ ಕೆಜಿಗೆ 2 ರೂ.ಹೆಚ್ಚಳ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.