Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಾಲಿವುಡ್ ಖ್ಯಾತ ಚಲನಚಿತ್ರ ನಿರ್ಮಾಪಕ ಪಹ್ಲಾಜ್ ನಿಹಲಾನಿ ನಿಧನ | Pahlaj Nihalani passes away

BREAKING : ವಿಜಯಪುರದಲ್ಲಿ 6 ಜನರ ಭೀಕರ ಹತ್ಯಾಕಾಂಡ ಕೇಸ್ : ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರು ಅರೆಸ್ಟ್!

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ : ಅರ್ಜಿ ಸಲ್ಲಿಸುವುದು ಹೇಗೆ? ಯಾವ ದಾಖಲೆಗಳು ಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಿಜಯಪುರದಲ್ಲಿ 6 ಜನರ ಭೀಕರ ಹತ್ಯಾಕಾಂಡ ಕೇಸ್ : ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರು ಅರೆಸ್ಟ್!
KARNATAKA

BREAKING : ವಿಜಯಪುರದಲ್ಲಿ 6 ಜನರ ಭೀಕರ ಹತ್ಯಾಕಾಂಡ ಕೇಸ್ : ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರು ಅರೆಸ್ಟ್!

By ಸುರೇಶ್‌

ವಿಜಯಪುರ : ಆಸ್ತಿ ವಿವಾದ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ 6 ಜನರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಸೇರಿ ಆರು ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹತ್ಯಾಕಾಂಡ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ಇಂದು ಪ್ರಮುಖ ಆರೋಪಿ ಅಪ್ಪುಗೌಡ ಪಾಟೀಲ್ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ. ಮೇ 29ರಂದು ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರದಲ್ಲಿ ಈ ಒಂದು ಭೀಕರ ಕೊಲೆ ನಡೆದಿತ್ತು . ಚಂದ್ರಕಾಂತ ನಿರಾಳೆ ಆತನ ಮಕ್ಕಳಾದ ಸಮರ್ಥ ಹಾಗೂ ರಾಹುಲ್, ದುಂಡಪ್ಪ, ನಿರಳೆ, ಶಿವಪುತ್ರ ನಿರಾಳೆ ಹಾಗೂ ಶಬ್ಬೀರ್ ಅತ್ತಾರ್ ಕೊಲೆಯಾಗಿದ್ದು ಜೂನ್ 1 ರಂದು ಕಲ್ಲನಗೌಡ ಸೇರಿ 11 ಆರೋಪಿಗಳನ್ನು ಬಂಧಿಸಲಾಗಿತ್ತು.

ತನಿಖೆಯ ವೇಳೆ ಇನ್ನಷ್ಟು ಆರೋಪಿಗಳ ಪಾತ್ರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಇಂದು ಮತ್ತೆ ಆರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ ಸದ್ಯ ಹೆಚ್ಚಿನ ವಿವರಣೆಗಾಗಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನುಳಿದ ಆರೋಪಿಗಳಿಗಾಗಿ ಪೋಲಿಸರು ಮತ್ತೆ ಹುಡುಕಾಟ ಮುಂದುವರೆಸಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ : ಅರ್ಜಿ ಸಲ್ಲಿಸುವುದು ಹೇಗೆ? ಯಾವ ದಾಖಲೆಗಳು ಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ

2 Mins Read

ಬದುಕಿಗೆ ಬೆಳಕು ತೋರಿದ ಗುರುವರೇಣ್ಯರು ರಾಘವೇಂದ್ರರು ನಂಬಿಕೆಯ ಶಕ್ತಿ

5 Mins Read

BREAKING : ಬೀದರ್ ನಲ್ಲಿ ನೇಣು ಬಿಗಿದುಕೊಂಡು, ಗ್ರಾಮ ಆಡಳಿತಾಧಿಕಾರಿ ಆತ್ಮಹತ್ಯೆಗೆ ಶರಣು!

1 Min Read
Recent News

BREAKING : ಬಾಲಿವುಡ್ ಖ್ಯಾತ ಚಲನಚಿತ್ರ ನಿರ್ಮಾಪಕ ಪಹ್ಲಾಜ್ ನಿಹಲಾನಿ ನಿಧನ | Pahlaj Nihalani passes away

BREAKING : ವಿಜಯಪುರದಲ್ಲಿ 6 ಜನರ ಭೀಕರ ಹತ್ಯಾಕಾಂಡ ಕೇಸ್ : ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರು ಅರೆಸ್ಟ್!

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ : ಅರ್ಜಿ ಸಲ್ಲಿಸುವುದು ಹೇಗೆ? ಯಾವ ದಾಖಲೆಗಳು ಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ

ಬದುಕಿಗೆ ಬೆಳಕು ತೋರಿದ ಗುರುವರೇಣ್ಯರು ರಾಘವೇಂದ್ರರು ನಂಬಿಕೆಯ ಶಕ್ತಿ

State News
KARNATAKA

BREAKING : ವಿಜಯಪುರದಲ್ಲಿ 6 ಜನರ ಭೀಕರ ಹತ್ಯಾಕಾಂಡ ಕೇಸ್ : ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರು ಅರೆಸ್ಟ್!

By ಸುರೇಶ್‌ KARNATAKA 1 Min Read

ವಿಜಯಪುರ : ಆಸ್ತಿ ವಿವಾದ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ 6 ಜನರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಸೇರಿ…

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ : ಅರ್ಜಿ ಸಲ್ಲಿಸುವುದು ಹೇಗೆ? ಯಾವ ದಾಖಲೆಗಳು ಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ

ಬದುಕಿಗೆ ಬೆಳಕು ತೋರಿದ ಗುರುವರೇಣ್ಯರು ರಾಘವೇಂದ್ರರು ನಂಬಿಕೆಯ ಶಕ್ತಿ

BREAKING : ಬೀದರ್ ನಲ್ಲಿ ನೇಣು ಬಿಗಿದುಕೊಂಡು, ಗ್ರಾಮ ಆಡಳಿತಾಧಿಕಾರಿ ಆತ್ಮಹತ್ಯೆಗೆ ಶರಣು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.