BREAKING : ಬೆಳಗಾವಿಯಲ್ಲಿ ಭೀಕರ ಹತ್ಯೆ : ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ, ಓರ್ವ ಯುವಕನ ಕೊಲೆಯಲ್ಲಿ ಅಂತ್ಯ

ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಕೊಲೆ ಆಗಿದ್ದು, ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದ ಹೊರವಲಯದ ಸಾಗರ ನಗರದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಯಾಸಿನ್ ಜಾತಗಾರ (22) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ರೋಹಿತ್ ಜಾಧವ್, ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಚಾಕುವಿನಿಂದ ಚುಚ್ಚಿ ಆರೋಪಿಯು ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. … Continue reading BREAKING : ಬೆಳಗಾವಿಯಲ್ಲಿ ಭೀಕರ ಹತ್ಯೆ : ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ, ಓರ್ವ ಯುವಕನ ಕೊಲೆಯಲ್ಲಿ ಅಂತ್ಯ