Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಭೀಕರ ಮರ್ಡರ್ : ಶಬರಿಮಲೆಗೆ ಹೋಗಿ ಬಂದ, ಬಳಿಕ ಸಿನೆಮಾ ಸ್ಟೈಲ್ ನಲ್ಲಿ ಪತ್ನಿಯ ಕೊಂದ ಪತಿ!
KARNATAKA

BREAKING : ರಾಜ್ಯದಲ್ಲಿ ಭೀಕರ ಮರ್ಡರ್ : ಶಬರಿಮಲೆಗೆ ಹೋಗಿ ಬಂದ, ಬಳಿಕ ಸಿನೆಮಾ ಸ್ಟೈಲ್ ನಲ್ಲಿ ಪತ್ನಿಯ ಕೊಂದ ಪತಿ!

By ಸುರೇಶ್‌

ಹಾಸನ : ಶಬರಿಮಲೆ ಯಾತ್ರೆಯಿಂದ ಹಿಂದಿರುಗಿದ ಪತಿ ತನ್ನ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಹಾಸನದ ಆಲೂರು ತಾಲೂಕಿನಲ್ಲಿ ನಡೆದಿದೆ. ಎರಡನೇ ಮದುವೆಯನ್ನು ಪ್ರಶ್ನಿಸಿದ್ದಕ್ಕೆ ತನ್ನ ಮೊದಲ ಹೆಂಡತಿಯನ್ನು ವ್ಯಕ್ತಿ ಹತ್ಯೆ ಮಾಡಿದ್ದಾನೆ. ಬಳಿಕ ಶವವನ್ನು ಆರೋಪಿ ನದಿಗೆ ಎಸೆದಿದ್ದು, ಜ. 10ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಹತ್ಯೆಯಾದವಳನ್ನು ರಾಧಾ (40) ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ಕುಮಾರ ಕೊಲೆಗೈದ ಆರೋಪಿಯಾಗಿದ್ದಾನೆ.

22 ವರ್ಷಗಳ ಹಿಂದೆ ಕುಮಾರ ಜೊತೆ ರಾಧಾ ವಿವಾಹವಾಗಿತ್ತು. ಆದರೆ ತನ್ನ ಮೇಲೆ ಕುಮಾರ ಅನುಮಾನ ಪಡುತ್ತಿದ್ದ ಕಾರಣ ಕಳೆದ 8 ವರ್ಷಗಳಿಂದ ಪತಿಯಿಂದ ರಾಧಾ ಬೇರೆಯಾಗಿ ವಾಸ ಮಾಡುತ್ತಿದ್ದರು. ಈ ನಡುವೆ ಜನವರಿ ಮೊದಲ ವಾರ ಕುಮಾರ್​​ ಶಬರಿಮಲೆಗೆ ತೆರಳಿದ್ದ. ಇರುಮುಡಿ ಕಟ್ಟುವಾಗ ಪತ್ನಿ ಸ್ಥಾನದಲ್ಲಿ ಬೇರೆ ಮಹಿಳೆಯಿಂದ ಪೂಜೆ ನಡೆದಿದೆ.

ಕಾರಣ ಈ ವಿಚಾರವನ್ನು ಪ್ರಶ್ನಿಸಲು ತಾನು ವಾಸವಿದ್ದ ಹಾಸನದ ಆಡುವಳ್ಳಿಯಿಂದ ಯಡೂರು ಗ್ರಾಮಕ್ಕೆ ರಾಧಾ ಬಂದಿದ್ದರು.ಇದೇ ವಿಚಾರವಾಗಿ ಜ.10ರ ರಾತ್ರಿ 10.30ರ ಸಮಯದಲ್ಲಿ ಕುಮಾರ ಮತ್ತು ರಾಧಾ ನಡುವೆ ಜಗಳವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಪತ್ನಿ ರಾಧಾ ಕಪಾಳಕ್ಕೆ ಕುಮಾರ ಹೊಡೆದಿದ್ದ ಕಾರಣ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಳು.

ಘಟನೆ ಬಳಿಕ ಮಧ್ಯರಾತ್ರಿ 12 ಗಂಟೆ ಸಮಯದಲ್ಲಿ ರಾಧಾ ಶವಕ್ಕೆ ಬಟ್ಟೆ ಸುತ್ತಿ ಅದನ್ನು ಬೈಕ್‌ನಲ್ಲಿ ತೆಗೆದುಕೊಂಡು ಹೋಗಿ ಹಾಸನ ಹೊರವಲಯದ ಕಂದಲಿ ಬಳಿ ಹರಿಯುವ ಯಗಚಿ ನದಿಗೆ ಕುಮಾರ ಬಿಸಾಡಿದ್ದ. ಬಳಿಕ ಘಟನೆ ಬಗ್ಗೆ ನಿನ್ನೆ ತಾನೇ ಪೊಲೀಸರಿಗೆ ಆರೋಪಿ ಮಾಹಿತಿ ನೀಡಿದ್ದು, ಇಂದು ಯಗಚಿ ನದಿಯಿಂದ ರಾಧಾ ಶವವನ್ನು ಪೊಲೀಸರು ಹೊರತೆಗೆದಿದ್ದಾರೆ. ಪ್ರಕರಣ ಸಂಬಂಧ ಸದ್ಯ ಆರೋಪಿ ಕುಮಾರ್​ನನ್ನು ಆಲೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

2 Mins Read

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

2 Mins Read
Recent News

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

​ಏರ್ ಇಂಡಿಯಾ ವಿಮಾನ ದುರಂತ: ಸಂತ್ರಸ್ತ ಕುಟುಂಬಗಳ ಮೇಲೆ ಅಂತಿಮ ಪರಿಹಾರಕ್ಕಾಗಿ ಯಾವುದೇ ಒತ್ತಡವಿಲ್ಲ; ಏರ್ ಇಂಡಿಯಾ ಸ್ಪಷ್ಟನೆ

State News
KARNATAKA

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪವರ್‌ ಕಂಪನಿ ಆಫ್‌ ಕರ್ನಾಟಕ ಲಿಮಿಟೆಡ್ ಮೂಲಕ ರಾಜ್ಯವು ಕಳೆದ ಎರಡೂವರೆ ತಿಂಗಳಲ್ಲಿ ಪ್ರತಿ ಯೂನಿಟ್‌ಗೆ 9.08 ರೂಪಾಯಿಯಂತೆ…

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.