BREAKING : ಮಂಡ್ಯದಲ್ಲಿ ಘೋರ ದುರಂತ : ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆಗೆ ಶರಣು!
ಮಂಡ್ಯ : ಮಂಡ್ಯದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಯುವಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಶ್ಚಿಮವಾಹಿನಿಯ ಬಳಿ ಈ ಒಂದು ದುರ್ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಆಕಾಶ್ (24) ಎಂದು ಗುರುತಿಸಲಾಗಿದೆ. ಆಕಾಶ್ ಮೈಸೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ರೈಲು ಹರಿದ ರಭಸಕ್ಕೆ ರುಂಡ ಮತ್ತು ಮುಂಡ ಬೇರ್ಪಟ್ಟಿವೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು … Continue reading BREAKING : ಮಂಡ್ಯದಲ್ಲಿ ಘೋರ ದುರಂತ : ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆಗೆ ಶರಣು!
Copy and paste this URL into your WordPress site to embed
Copy and paste this code into your site to embed