BREAKING : ಕೊಪ್ಪಳದಲ್ಲಿ 1 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ತೋಟಗಾರಿಕೆ ಇಲಾಖೆ ಅಧಿಕಾರಿ

ಕೊಪ್ಪಳ : ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ಅಧಿಕಾರಿ ಒಬ್ಬರು ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿರುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬೆಲೆಗೆ ಬಿದ್ದಿರುವ ಘಟನೆ ಕೊಪ್ಪಳದ ತೋಟಗಾರಿಕಾ ಇಲಾಖೆಯ ಕಛೇರಿಯಲ್ಲಿ ನಡೆದಿದೆ. ಹೌದು 1 ಲಕ್ಷ ಲಂಚ ಸ್ವೀಕರಿಸುವಾಗ ಹಿರಿಯ ಸಹಾಯಕ ನಿರ್ದೇಶಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ತೋಟಗಾರಿಕೆ ಕಚೇರಿಯಲ್ಲಿ ಅಧಿಕಾರಿ ಬಲೆಗೆ ಬಿದ್ದಿದ್ದಾರೆ.ಹಿರಿಯ ಸಹಾಯಕ ನಿರ್ದೇಶಕ ಎಚ್ ಮಹೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇದೀಗ … Continue reading BREAKING : ಕೊಪ್ಪಳದಲ್ಲಿ 1 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ತೋಟಗಾರಿಕೆ ಇಲಾಖೆ ಅಧಿಕಾರಿ