BREAKING : ಉತ್ತರಕನ್ನಡದಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಹೊತ್ತಿ ಉರಿದ ಮನೆ : 12 ವರ್ಷದ ಬಾಲಕಿಗೆ ಗಂಭೀರ ಗಾಯ!
ಉತ್ತರಕನ್ನಡ : ಅಡುಗೆ ಅನಿಲ ಸೋರಿಕೆಯಾಗಿ ಮನೆಗೆ ದಿಡೀರ್ ಎಂದು ಬೆಂಕಿ ಹತ್ತಿಕೊಂಡಿರುವ ಘಟನೆ ಕೆಣಿ ಗ್ರಾಮದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕೇಣಿ ಎಂಬ ಗ್ರಾಮದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಗ್ರಾಮದ ಸುದರ್ಶನ ಎಂಬುವವರ ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಈ ಒಂದು ಅಗ್ನಿ ಅನಾಹುತದಲ್ಲಿ 12 ವರ್ಷದ ಬಾಲಕಿಗೆ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಅಂಕೋಲ ಸಿಪಿಐ ಹಿರೇಮಠ ಭೇಟಿ … Continue reading BREAKING : ಉತ್ತರಕನ್ನಡದಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಹೊತ್ತಿ ಉರಿದ ಮನೆ : 12 ವರ್ಷದ ಬಾಲಕಿಗೆ ಗಂಭೀರ ಗಾಯ!
Copy and paste this URL into your WordPress site to embed
Copy and paste this code into your site to embed