BREAKING : ಕಲ್ಬುರ್ಗಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆ : 10 ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

ಕಲಬುರ್ಗಿ : ಶಾರ್ಟ್ ಸರ್ಕ್ಯೂಟ್ ನಿಂದ ಹೊಲದಲ್ಲಿದ್ದಂತಹ ತೋಟದ ಮನೆಗೆ ಬೆಂಕಿ ಬಿದ್ದ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಮನೆಯಲ್ಲಿದ್ದ ಸುಮಾರು 10 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿರಾಳ್ ಗ್ರಾಮದಲ್ಲಿ ಈ ಒಂದು ಬೆಂಕಿ ಅವಘಡ ಸಂಭವಿಸಿದೆ. ಹೌದು ಯಡ್ರಾಮಿ ತಾಲೂಕಿನ ಬಿರಾಳ್ ಗ್ರಾಮದ ಈರಣ್ಣ ಭಜಂತ್ರಿ ಎಂಬ ರೈತರಿಗೆ ಸೇರಿದ ತೋಟದ ಮನೆಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ. ಈ ಒಂದು … Continue reading BREAKING : ಕಲ್ಬುರ್ಗಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆ : 10 ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ