BREAKING : ಹುಬ್ಬಳ್ಳಿಯಲ್ಲಿ  ಭೀಕರ ಮರ್ಡರ್ : ಬುದ್ಧಿವಾದ ಹೇಳಿದಕ್ಕೆ ತಂದೆಯನ್ನೇ ಕೊಂದ ಪಾಪಿ ಮಗ!

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರವಾದಂತಹ ಕೊಲೆ ನಡೆದಿದ್ದು, ಕುಡಿಯಬೇಡ ಎಂದು ತಂದೆ ಬುದ್ಧಿ ಹೇಳಿದ್ದಕ್ಕೆ ಪಾಪಿ ಪುತ್ರನೊಬ್ಬ ತಂದೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗನಿಂದ ಕೊಲೆಯಾದ ತಂದೆಯನ್ನು ನಾಗರಾಜ್ ಮೈಸೂರು (77) ಎಂದು ತಿಳಿದುಬಂದಿದೆ. ಕೊಲೆ ಮಾಡಿದ ಮಗನನ್ನು ಅಣ್ಣಪ್ಪ ಎಂದು ತಿಳಿದುಬಂದಿದೆ. ಈ ಕುರಿತು ಮೃತನ ಪತ್ನಿ ರೇಣುಕಾ, ಮಗನ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನ.19 ರಂದು ತಂದೆ ಮತ್ತು … Continue reading BREAKING : ಹುಬ್ಬಳ್ಳಿಯಲ್ಲಿ  ಭೀಕರ ಮರ್ಡರ್ : ಬುದ್ಧಿವಾದ ಹೇಳಿದಕ್ಕೆ ತಂದೆಯನ್ನೇ ಕೊಂದ ಪಾಪಿ ಮಗ!