Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ 1 ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

03/03/2026 4:09 PM

BREAKING : ಚಿನ್ನಸ್ವಾಮಿ ಮೈದಾನದಲ್ಲೇ IPL ಉದ್ಘಾಟನಾ ಪಂದ್ಯ ಆಡಲು RCB ಮ್ಯಾನೇಜ್ಮೆಂಟ್ ಗ್ರೀನ್ ಸಿಗ್ನಲ್!

03/03/2026 4:07 PM

ಕೇಂದ್ರದ ಅನುದಾನ ಕೊರತೆಯಿಂದ ರಾಜ್ಯದ ಅಭಿವೃದ್ಧಿಗೆ ಆರ್ಥಿಕ ಹೊರೆ: ಮದ್ದೂರು ಶಾಸಕ ಕೆ.ಎಂ.ಉದಯ್ ಕಿಡಿ

03/03/2026 4:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹುಬ್ಬಳ್ಳಿಯಲ್ಲಿ ಘೋರ ಘಟನೆ : ಆಸ್ಪತ್ರೆಯ 3ನೇ ಮಹಡಿಯಿಂದ ಜಿಗಿದು ರೋಗಿ ಆತ್ಮಹತ್ಯೆಗೆ ಶರಣು!
KARNATAKA

BREAKING : ಹುಬ್ಬಳ್ಳಿಯಲ್ಲಿ ಘೋರ ಘಟನೆ : ಆಸ್ಪತ್ರೆಯ 3ನೇ ಮಹಡಿಯಿಂದ ಜಿಗಿದು ರೋಗಿ ಆತ್ಮಹತ್ಯೆಗೆ ಶರಣು!

By kannadanewsnow0510/04/2025 1:47 PM

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಘೋರವಾದ ಘಟನೆ ಸಂಭವಿಸಿದ್ದು ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಆರೋಗ್ಯ ಒಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ (KMCRI) ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಆತ್ಮಹತ್ಯೆಗೆ ಶರಣಾಗಿರುವ ರೋಗಿಯನ್ನು ನೇಕಾರ ನಗರದ ಆದರ್ಶ ಗೋಂದಕರ್ (18) ಎಂದು ತಿಳಿದುಬಂದಿದೆ. ಆದರ್ಶ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದರು. ರಕ್ತದ ಪ್ಲೇಬ್ಲೆಟ್ ಸಂಖ್ಯೆ ಸಹ ಕಡಿಮೆಯಾಗಿತ್ತು. ಅವರು ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಕೆಎಂಸಿಆರ್‌ಐ ನಿರ್ದೇಶಕ ಡಾ.ಎಸ್.ಎಫ್.ಕಮ್ಮಾರ ತಿಳಿಸಿದರು.

ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಬೆಳಿಗ್ಗೆ 4.30ಕ್ಕೆ ವಾರ್ಡ್‌ನಲ್ಲಿನ ಸಿಬ್ಬಂದಿಯ ಕಣ್ಣಪ್ಪಿಸಿ ಅವರು ಆಸ್ಪತ್ರೆಯ ಮುಖ್ಯ ಕಟ್ಟಡದ 303ನೇ ವಾರ್ಡ್‌ನ ಕಿಟಕಿಯಿಂದ ಜಿಗಿದಿದ್ದಾರೆ. ಅವರ ತಲೆ ಮತ್ತು ಯಕೃತ್ತಿಗೆ ಹಾನಿಯಾಗಿತ್ತು. ಕೂಡಲೇ ಚಿಕಿತ್ಸೆ ನೀಡಿದರೂ ಸ್ಪಂದಿಸಲಿಲ್ಲ ಎಂದರು.ಮರಣೋತ್ತರ ಪರೀಕ್ಷೆ ನಂತರ ವರದಿ ನೀಡುವಂತೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಿಗೆ ಸೂಚಿಸಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಚಿನ್ನಸ್ವಾಮಿ ಮೈದಾನದಲ್ಲೇ IPL ಉದ್ಘಾಟನಾ ಪಂದ್ಯ ಆಡಲು RCB ಮ್ಯಾನೇಜ್ಮೆಂಟ್ ಗ್ರೀನ್ ಸಿಗ್ನಲ್!

03/03/2026 4:07 PM1 Min Read

ಕೇಂದ್ರದ ಅನುದಾನ ಕೊರತೆಯಿಂದ ರಾಜ್ಯದ ಅಭಿವೃದ್ಧಿಗೆ ಆರ್ಥಿಕ ಹೊರೆ: ಮದ್ದೂರು ಶಾಸಕ ಕೆ.ಎಂ.ಉದಯ್ ಕಿಡಿ

03/03/2026 4:05 PM2 Mins Read

BIG NEWS : ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ : ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಾಪಾಸ್!

03/03/2026 3:57 PM1 Min Read
Recent News

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ 1 ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

03/03/2026 4:09 PM

BREAKING : ಚಿನ್ನಸ್ವಾಮಿ ಮೈದಾನದಲ್ಲೇ IPL ಉದ್ಘಾಟನಾ ಪಂದ್ಯ ಆಡಲು RCB ಮ್ಯಾನೇಜ್ಮೆಂಟ್ ಗ್ರೀನ್ ಸಿಗ್ನಲ್!

03/03/2026 4:07 PM

ಕೇಂದ್ರದ ಅನುದಾನ ಕೊರತೆಯಿಂದ ರಾಜ್ಯದ ಅಭಿವೃದ್ಧಿಗೆ ಆರ್ಥಿಕ ಹೊರೆ: ಮದ್ದೂರು ಶಾಸಕ ಕೆ.ಎಂ.ಉದಯ್ ಕಿಡಿ

03/03/2026 4:05 PM

‘ಮಗುವಿನ ದೇಹದ ಮೇಲೆ ನಡೆಯುವ ಯಾವುದೇ ರೀತಿಯ ಲೈಂಗಿಕ ಅತಿಕ್ರಮಣ ಅತ್ಯಾಚಾರ’: ಕೇರಳ ಹೈಕೋರ್ಟ್ ಮಹತ್ವದ ತೀರ್ಪು

03/03/2026 3:58 PM
State News
KARNATAKA

BREAKING : ಚಿನ್ನಸ್ವಾಮಿ ಮೈದಾನದಲ್ಲೇ IPL ಉದ್ಘಾಟನಾ ಪಂದ್ಯ ಆಡಲು RCB ಮ್ಯಾನೇಜ್ಮೆಂಟ್ ಗ್ರೀನ್ ಸಿಗ್ನಲ್!

By kannadanewsnow0503/03/2026 4:07 PM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೀಗ 5 ಐಪಿಎಲ್ ಪಂದ್ಯ ಆಡಲು ಆರ್ಸಿಬಿ ಮ್ಯಾನೇಜ್ಮೆಂಟ್ ಇದೀಗ ಸಮ್ಮತಿ ಸೂಚಿಸಿದೆ…

ಕೇಂದ್ರದ ಅನುದಾನ ಕೊರತೆಯಿಂದ ರಾಜ್ಯದ ಅಭಿವೃದ್ಧಿಗೆ ಆರ್ಥಿಕ ಹೊರೆ: ಮದ್ದೂರು ಶಾಸಕ ಕೆ.ಎಂ.ಉದಯ್ ಕಿಡಿ

03/03/2026 4:05 PM

BIG NEWS : ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ : ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಾಪಾಸ್!

03/03/2026 3:57 PM

GOOD NEWS: ರಾಜ್ಯದಲ್ಲಿ ಹೊಸ ಲೇಔಟ್ ಗಳ ‘ಇ-ಖಾತಾ’ಗೆ ಗ್ರಾಮ ಪಂಚಾಯ್ತಿಯಲ್ಲೇ ಅರ್ಜಿ ಸಲ್ಲಿಕೆಗೆ ಅವಕಾಶ

03/03/2026 3:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.