BREAKING : ಹುಬ್ಬಳ್ಳಿಯಲ್ಲಿ ಚಾಕು ಇರಿದು ಪೈಲ್ವಾನನ ಭೀಕರ ಕೊಲೆ : ಆರೋಪಿಗಳನ್ನು ಬಂಧಿಸಿದ ಪೊಲೀಸರು

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಪೈಲ್ವಾನೊಬ್ಬನನ್ನು ಆತನ ಸ್ನೇಹಿತರೆ ಚಾಕುವಿನಿಂದ ಇರಿದು ಹಾಗೂ ಕಟ್ಟಿಗೆಯಿಂದ ಹಲ್ಲೆ ಮಾಡಿ ಭೀಕರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ  ನಾಗಶೆಟ್ಟಿಕೊಪ್ಪದಲ್ಲಿ ನಡೆದಿದ್ದು, ಪ್ರಕಾಶ್ ಮಾನೆ ಎಂಬ ಪೈಲ್ವಾನನ್ನು ಬರ್ಬರವಾಗಿ ಕೊಲೆಗೈಯ್ಯಲಾಗಿದೆ. ಚಾಕುವಿನಿಂದ ಹಿರಿದು ಕಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಕೊಲೆಗೈಯ್ಯಲಾಗಿದೆ. ಸ್ನೇಹಿತರು ಕಿರಣ್ ಬಡಿಗೇರ ಹಾಗೂ ಸಂಗಮೇಶ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಸ್ನೇಹಿತರು ಪೈಲ್ವಾನನನ್ನು ಯಾವ ಕಾರಣಕ್ಕೆ ಕೊಂದಿದ್ದಾರೆ ಎಂದು ಆರೋಪಿಗಳನ್ನು ವಶಕ್ಕೆ ಪಡೆದು ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕೇಶವಪುರ … Continue reading BREAKING : ಹುಬ್ಬಳ್ಳಿಯಲ್ಲಿ ಚಾಕು ಇರಿದು ಪೈಲ್ವಾನನ ಭೀಕರ ಕೊಲೆ : ಆರೋಪಿಗಳನ್ನು ಬಂಧಿಸಿದ ಪೊಲೀಸರು