ಬೆಂಗಳೂರು : ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ವೇಳೆ ಘೋರ ದುರಂತ ಒಂದು ಸಂಭವಿಸಿದೆ. ಕಾಮಗಾರಿಯ ವೇಳೆ ಬೃಹತ್ ಕ್ರೇನ್ ಒಂದು ಆಯತಪ್ಪಿ ಬಿದ್ದಿದೆ. ಮೆಟ್ರೋ ಗರ್ಡರ್ ಜೋಡಿಸುವಾಗ ಈ ಒಂದು ಘಟನೆ ಸಂಭವಿಸಿದೆ.
ಮೆಟ್ರೋ ಸಿಲ್ಕ್ ಬೋರ್ಡ್ ಟು ಏರ್ಪೋರ್ಟ್ ಮಾರ್ಗದಲ್ಲಿ ನೀಲಿ ಮಾರ್ಗದಲ್ಲಿ ಕಾಮಗಾರಿ ನಡೆಯುವಾಗ ಈ ಒಂದು ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯಾದ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.








