Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಆಂಧ್ರಪ್ರದೇಶದಲ್ಲಿ ಘೋರ ದುರಂತ: ಬೈಕ್ ಹೊಗೆ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು !

16/03/2026 7:53 AM

ಗಮನಿಸಿ : ಬಿಪಿ, ಶುಗರ್ ಹಾಗೂ ಲಿವರ್ ಸಮಸ್ಯೆಗಳಿಗೆ ರಾಮಬಾಣ ಈ ಬಳ್ಳಿ!

16/03/2026 7:46 AM

ಬ್ಯಾಂಕ್ ಗ್ರಾಹಕರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಹಣ !

16/03/2026 7:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಡಿಕೆಶಿ `ಬೆಂಗಳೂರು ನಡಿಗೆ’ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ : ಆಹ್ವಾನ ನೀಡದ್ದಕ್ಕೆ ವೇದಿಕೆಯಲ್ಲೇ ಮುನಿರತ್ನ ಆಕ್ರೋಶ.!
KARNATAKA

BREAKING : ಡಿಕೆಶಿ `ಬೆಂಗಳೂರು ನಡಿಗೆ’ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ : ಆಹ್ವಾನ ನೀಡದ್ದಕ್ಕೆ ವೇದಿಕೆಯಲ್ಲೇ ಮುನಿರತ್ನ ಆಕ್ರೋಶ.!

By kannadanewsnow5712/10/2025 10:19 AM

ಬೆಂಗಳೂರು: ಬೆಂಗಳೂರಿನ ಜೆ.ಪಿ ಪಾರ್ಕ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ʼಬೆಂಗಳೂರು ನಡಿಗೆʼ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರು ವೇದಿಕೆ ಕಾರ್ಯಕ್ರಮದಲ್ಲಿ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ.

ಮುನಿರತ್ನ ವೇದಿಕೆಗೆ ಹೋಗಿ ಡಿಕೆಶಿ ಬಳಿ ಮೈಕ್ ಕೇಳಿದರು. ಆದರೆ ಡಿಕೆಶಿ ಮೈಕ್ ನೀಡದೇ ಇಲ್ಲಿ ಕುಳಿತುಕೊಳ್ಳಿ ಎಂದರು. ಇದಕ್ಕೆ ಒಪ್ಪದ ಮುನಿರತ್ನ ಮೈಕ್ ನೀಡುವಂತೆ ಕೇಳಿದರು. ಕೊನೆಗೆ ಮುನಿರತ್ನ ಅವರು ಮೈಕ್ ಪಡೆದು, ಆರ್ಎಸ್ಎಸ್ ಪಥಸಂಚಲನ ಮುಗಿಸಿ ಈ ಕಾರ್ಯಕ್ರಮಕ್ಕೆ ಹಾಜರಾಗಿದ್ದೇನೆ.

ಸರ್ಕಾರದ ನಡಿಗೆ ಕಾರ್ಯಕ್ರಮಕ್ಕೆ ಈ ಭಾಗದ ಸಂಸದರನ್ನು ಆಹ್ವಾನಿಸಿಲ್ಲ, ಶಾಸಕನಾಗಿರುವ ನನ್ನನ್ನೂ ಆಹ್ವಾನಿಸಿಲ್ಲ. ಸೋತ ಅಭ್ಯರ್ಥಿಯ ಜೊತೆ ನಡಿಗೆ ಕಾರ್ಯಕ್ರಮ ಮಾಡುತ್ತಿದ್ದಾರೆ. ಇದು ರಾಅಜಕೀಯಕ್ಕಾಗಿ ಮಾಡುತ್ತಿರುವ ಕಾರ್ಯಕ್ರಮ ಹೊರತು ಜನರಿಗಾಗಿ, ಜನರ ಸಮಸ್ಯೆ, ಕುಂದುಕೊರತೆ ಆಲಿಸಲು ಮಾಡುತ್ತಿರುವ ಕಾರ್ಯಕ್ರಮವಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಚಿವರು ನನ್ನ ಮೇಲೆಯೇ ಕೈ ಎತ್ತಿ ಹಲ್ಲೆಗೆ ಯತ್ನಿಸಿದ್ದಾರೆ. ನನ್ನ ಮೇಲೆ ರೌಡಿಸಂ ಮಾಡುತ್ತಿದ್ದಾರೆ. ಶಾಸಕನಾಗಿರುವ ನನ್ನನ್ನೇ ಅವಮಾನಿಸಿದ್ದಾರೆ. ನನ್ನನ್ನು ಹೊಡೆಯಲು ಕನಕಪುರ, ಚನ್ನಪಟ್ಟಣದಿಂದ ಜನರನ್ನು ಕರೆಸಿದ್ದಾರೆ, ಇದು ಸಾರ್ವಜನಿಕ ಕಾರ್ಯಕ್ರಮವಲ್ಲ ಕಾಂಗ್ರೆಸ್ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Huge drama at DKSH's 'Bengaluru Nadige' event: Munirathna's anger on stage for not being invited!
Share. Facebook Twitter LinkedIn WhatsApp Email

Related Posts

ಗಮನಿಸಿ : ಬಿಪಿ, ಶುಗರ್ ಹಾಗೂ ಲಿವರ್ ಸಮಸ್ಯೆಗಳಿಗೆ ರಾಮಬಾಣ ಈ ಬಳ್ಳಿ!

16/03/2026 7:46 AM1 Min Read

ಬ್ಯಾಂಕ್ ಗ್ರಾಹಕರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಹಣ !

16/03/2026 7:40 AM2 Mins Read

ಈ 5 ಆಹಾರಗಳನ್ನು ಕರಿಬೇವಿನ ಎಲೆಗಳ ಜೊತೆ ಸೇವಿಸಿದರೆ, ನಿಮ್ಮ ಮೂಳೆಗಳು ಉಕ್ಕಿನಂತೆ ಬಲಗೊಳ್ಳುತ್ತವೆ!

16/03/2026 7:30 AM1 Min Read
Recent News

SHOCKING : ಆಂಧ್ರಪ್ರದೇಶದಲ್ಲಿ ಘೋರ ದುರಂತ: ಬೈಕ್ ಹೊಗೆ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು !

16/03/2026 7:53 AM

ಗಮನಿಸಿ : ಬಿಪಿ, ಶುಗರ್ ಹಾಗೂ ಲಿವರ್ ಸಮಸ್ಯೆಗಳಿಗೆ ರಾಮಬಾಣ ಈ ಬಳ್ಳಿ!

16/03/2026 7:46 AM

ಬ್ಯಾಂಕ್ ಗ್ರಾಹಕರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಹಣ !

16/03/2026 7:40 AM

ಇರಾನ್‌ನಲ್ಲಿ ವಾರಸುದಾರರ ಸಮರ: ಮಗ ಮುಜ್ತಾಬಾ ಪದಗ್ರಹಣಕ್ಕೆ ತಂದೆ ಅಲಿ ಖಮೇನಿ ವಿರೋಧ ವ್ಯಕ್ತಪಡಿಸಿದ್ದರು: ಸ್ಫೋಟಕ ವರದಿ!

16/03/2026 7:37 AM
State News
KARNATAKA

ಗಮನಿಸಿ : ಬಿಪಿ, ಶುಗರ್ ಹಾಗೂ ಲಿವರ್ ಸಮಸ್ಯೆಗಳಿಗೆ ರಾಮಬಾಣ ಈ ಬಳ್ಳಿ!

By kannadanewsnow5716/03/2026 7:46 AM KARNATAKA 1 Min Read

ನವದೆಹಲಿ: ನಮಗೆ ಅರಿವಿಲ್ಲದಂತೆ ನಮ್ಮ ಮನೆಯ ಸುತ್ತಮುತ್ತ ಅಥವಾ ರಸ್ತೆ ಬದಿಯಲ್ಲಿ ಬೆಳೆಯುವ ಅನೇಕ ಗಿಡಮೂಲಿಕೆಗಳು ಅದ್ಭುತ ಔಷಧೀಯ ಗುಣಗಳನ್ನು…

ಬ್ಯಾಂಕ್ ಗ್ರಾಹಕರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಹಣ !

16/03/2026 7:40 AM

ಈ 5 ಆಹಾರಗಳನ್ನು ಕರಿಬೇವಿನ ಎಲೆಗಳ ಜೊತೆ ಸೇವಿಸಿದರೆ, ನಿಮ್ಮ ಮೂಳೆಗಳು ಉಕ್ಕಿನಂತೆ ಬಲಗೊಳ್ಳುತ್ತವೆ!

16/03/2026 7:30 AM

ಮೊಟ್ಟೆಗಳನ್ನು ಫ್ರಿಜ್‌ ನಲ್ಲಿಡಬೇಕೋ ಅಥವಾ ಹೊರಗಡೆ ಇಡಬೇಕೋ? ಇಲ್ಲಿದೆ ಉಪಯುಕ್ತ ಮಾಹಿತಿ

16/03/2026 7:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.