Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

`ವಾಟ್ಸಾಪ್’ನಿಂದ ಬಂಪರ್ ಆಫರ್ : ಇನ್ಮುಂದೆ ಯೂಟ್ಯೂಬ್ ನಂತೆ ಚಾನಲ್ ಮೂಲಕ ಗಳಿಸಬಹುದು ಲಕ್ಷ ಲಕ್ಷ ಹಣ.!

09/04/2026 1:20 PM

ಜುಗಾಡ್ ನಿಂದ ಚಾಯ್ ವರೆಗೆ: ಆಕ್ಸ್‌ ಫರ್ಡ್ ನಿಘಂಟಿನಲ್ಲಿ ಜಾಗತಿಕ ಪದಗಳಾಗಿ ಮಾರ್ಪಟ್ಟ ಟಾಪ್ 10 ಭಾರತೀಯ ಪದಗಳಿವು.!

09/04/2026 1:03 PM

BREAKING : ಶಿವಮೊಗ್ಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ, 6ನೇ ತರಗತಿ ವಿದ್ಯಾರ್ಥಿನಿ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ!

09/04/2026 1:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಧಾರವಾಡದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆ!
KARNATAKA

BREAKING : ಧಾರವಾಡದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆ!

By kannadanewsnow0524/02/2026 11:02 AM

ಧಾರವಾಡ : ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ ಧಾರವಾಡದ ಶ್ರೀನಗರ ವೃತ್ತದಲ್ಲಿ ಉದ್ಯೋಗ ಆಕಾಂಕ್ಷಿಗಳು ಈ ಒಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

ಕಾಂಗ್ರೆಸ್ ನಾಯಕರ ಫೋಟೋ ಹಿಡಿದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಧಾರವಾಡ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇವನು ಪ್ರತಿಭಟನೆಯಲ್ಲಿ ಉದ್ಯೋಗ ಆಕಾಂಕ್ಷಿಗಳು ವಿದ್ಯಾರ್ಥಿ ಸಂಘಟನೆಗಳು ಭಾಗಿಯಾಗಿದ್ದು ಬೃಹತ್ಪ್ರಮಾಣದಲ್ಲಿ ಉದ್ಯೋಗ ಆಕಾಂಕ್ಷಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ರಾಜ್ಯದಲ್ಲಿ ಸರ್ಕಾರಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ವಿದ್ಯಾರ್ಥಿಗಳ ಆಕ್ರೋಶ ಕಟ್ಟೆಯೊಡೆದಿದೆ. ವಿದ್ಯಾಕಾಶಿ ಧಾರವಾಡದಲ್ಲಿ ಇಂದು ಸಾವಿರಾರು ನಿರುದ್ಯೋಗಿ ಯುವಕರು ಮತ್ತು ವಿದ್ಯಾರ್ಥಿಗಳು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಕಾಂಗ್ರೆಸ್ ನಾಯಕರ ಫೋಟೋ ಹಿಡಿದು ಪ್ರತಿಭಟನೆ

ವಿಶೇಷವೆಂದರೆ, ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಕಾಂಗ್ರೆಸ್ ನಾಯಕರ ಫೋಟೋಗಳನ್ನು ಕೈಯಲ್ಲಿ ಹಿಡಿದುಕೊಂಡು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಸರ್ಕಾರಿ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕು ಮತ್ತು ನಿರುದ್ಯೋಗ ಸಮಸ್ಯೆ ನೀಗಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ನಿಯಂತ್ರಿಸಲು ಪೊಲೀಸರ ಹರಸಾಹಸ

ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ರಸ್ತೆಗಿಳಿದಿದ್ದರಿಂದ ಧಾರವಾಡದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪ್ರತಿಭಟನಾಕಾರರು ಉಗ್ರ ರೂಪ ತಾಳುತ್ತಿದ್ದಂತೆ, ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಬ್ಯಾರಿಕೇಡ್‌ಗಳನ್ನು ಹಾಕಿ ವಿದ್ಯಾರ್ಥಿಗಳನ್ನು ತಡೆಯಲು ಯತ್ನಿಸಲಾಗುತ್ತಿದೆಯಾದರೂ, ಯುವಕರ ಸಂಖ್ಯೆ ಹೆಚ್ಚಿರುವುದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳೇನು?

  • ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳಿಗೆ ತಕ್ಷಣವೇ ಅಧಿಸೂಚನೆ ಹೊರಡಿಸಬೇಕು.
  • ನೇಮಕಾತಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ವಿಳಂಬವನ್ನು ತಪ್ಪಿಸಬೇಕು.
  • ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಶೀಘ್ರ ನ್ಯಾಯ ಒದಗಿಸಬೇಕು.
Share. Facebook Twitter LinkedIn WhatsApp Email

Related Posts

BREAKING : ಶಿವಮೊಗ್ಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ, 6ನೇ ತರಗತಿ ವಿದ್ಯಾರ್ಥಿನಿ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ!

09/04/2026 1:00 PM1 Min Read

BREAKING : ಬಾಗಲಕೋಟೆ ಉಪಚುನಾವಣೆ : ಮತದಾನ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದ ವೃದ್ದೆ!

09/04/2026 12:46 PM1 Min Read

ಇಂದು ಮಧ್ಯಾಹ್ನ 3 ಗಂಟೆಗೆ `ದ್ವಿತೀಯ PUC ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ.!

09/04/2026 12:37 PM1 Min Read
Recent News

`ವಾಟ್ಸಾಪ್’ನಿಂದ ಬಂಪರ್ ಆಫರ್ : ಇನ್ಮುಂದೆ ಯೂಟ್ಯೂಬ್ ನಂತೆ ಚಾನಲ್ ಮೂಲಕ ಗಳಿಸಬಹುದು ಲಕ್ಷ ಲಕ್ಷ ಹಣ.!

09/04/2026 1:20 PM

ಜುಗಾಡ್ ನಿಂದ ಚಾಯ್ ವರೆಗೆ: ಆಕ್ಸ್‌ ಫರ್ಡ್ ನಿಘಂಟಿನಲ್ಲಿ ಜಾಗತಿಕ ಪದಗಳಾಗಿ ಮಾರ್ಪಟ್ಟ ಟಾಪ್ 10 ಭಾರತೀಯ ಪದಗಳಿವು.!

09/04/2026 1:03 PM

BREAKING : ಶಿವಮೊಗ್ಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ, 6ನೇ ತರಗತಿ ವಿದ್ಯಾರ್ಥಿನಿ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ!

09/04/2026 1:00 PM

BREAKING : ಬಾಗಲಕೋಟೆ ಉಪಚುನಾವಣೆ : ಮತದಾನ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದ ವೃದ್ದೆ!

09/04/2026 12:46 PM
State News
KARNATAKA

BREAKING : ಶಿವಮೊಗ್ಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ, 6ನೇ ತರಗತಿ ವಿದ್ಯಾರ್ಥಿನಿ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ!

By kannadanewsnow0509/04/2026 1:00 PM KARNATAKA 1 Min Read

ಶಿವಮೊಗ್ಗ : ನೇಣು ಬಿಗಿದ ಸ್ಥಿತಿಯಲ್ಲಿ 6ನೇ ತರಗತಿ ವಿದ್ಯಾರ್ಥಿನಿಯ ಶವ ಶವ ಪತ್ತೆಯಾಗಿದೆ. ಮನೆಯಲ್ಲಿ ಜೀವಿತ (12) ಎನ್ನುವ…

BREAKING : ಬಾಗಲಕೋಟೆ ಉಪಚುನಾವಣೆ : ಮತದಾನ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದ ವೃದ್ದೆ!

09/04/2026 12:46 PM

ಇಂದು ಮಧ್ಯಾಹ್ನ 3 ಗಂಟೆಗೆ `ದ್ವಿತೀಯ PUC ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ.!

09/04/2026 12:37 PM

ರಾಜ್ಯದಲ್ಲಿ ಅರ್ಹರ ಬಿಪಿಎಲ್ ಕಾರ್ಡ್ ಗಳು ರದ್ದಾಗಿದ್ದರೆ ಅರ್ಜಿ ಸಲ್ಲಿಸಿ, 15 ದಿನಗಳಲ್ಲಿ ಕಾರ್ಡ್ ವಿತರಣೆ : ಸಚಿವ ಮುನಿಯಪ್ಪ

09/04/2026 12:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.