BREAKING : ಬೆಂಗಳೂರಿನಲ್ಲಿ ಭಾರಿ ಮಳೆಗೆ ಆಟೋ ಮೇಲೆ ಬಿದ್ದ ಬೃಹತ್ ಗಾತ್ರದ ಮರ : ಅದೃಷ್ಟವಶಾತ್ ಪ್ರಯಾಣಿಕರು ಪಾರು

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಮಳೆರಾಯ ತಣ್ಣಗಾಗಿದ್ದ ಆದರೆ ಇದೀಗ ಮತ್ತೆ ಅಬ್ಬರಿಸುತ್ತಿದ್ದು ಬೆಂಗಳೂರಿನ ಜನತೆ ಸಂಪೂರ್ಣವಾಗಿ ತತ್ತರಿಸಿ ಹೋಗಿದ್ದಾರೆ. ಇಂದು ಬೆಂಗಳೂರು ಮಹಾನಗರದಲ್ಲಿ ಮತ್ತೆ ಭಾರಿ ಮಳೆ ಆಗುತ್ತಿದ್ದು ಮಲ್ಲೇಶ್ವರಂ ನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಆಗುತ್ತಿದೆ. ಹೌದು ಬೆಂಗಳೂರು ಮಹಾನಗರದ ಹಲವೆಡೆ ಭಾರಿ ಮಳೆಯಾಗುತ್ತಿ. ಇದೆ ವೇಳೆ ಮಲ್ಲೇಶ್ವರಂ ನಲ್ಲಿ ಆಟೋ ಬೈಕ್ ಗಳ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿದೆ. ಈ ವೇಳೆ ಕೆಲ ವಾಹನಗಳು ನುಜ್ಜುಗುಜ್ಜಾಗಿವೆ.ಈ ವೇಳೆ … Continue reading BREAKING : ಬೆಂಗಳೂರಿನಲ್ಲಿ ಭಾರಿ ಮಳೆಗೆ ಆಟೋ ಮೇಲೆ ಬಿದ್ದ ಬೃಹತ್ ಗಾತ್ರದ ಮರ : ಅದೃಷ್ಟವಶಾತ್ ಪ್ರಯಾಣಿಕರು ಪಾರು