ಬೆಳಗಾವಿ : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ ಒಂದು ನಡೆದಿದ್ದು ಕೋರ್ಟ್ ಆವರಣದಲ್ಲಿಯೇ ಪತಿಯೊಬ್ಬ ತನ್ನ ಪತ್ನಿ ಮತ್ತು ಅತ್ತಿಯ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆ. ಬೆಳಗಾವಿ ಜಿಲ್ಲೆಯ ಸವದತ್ತಿ ಕೋರ್ಟ್ ಆವರಣದಲ್ಲಿ ಈ ಒಂದು ಘಟನೆ ನಡೆದಿದೆ. ಮಚ್ಚಿನಿಂದ ಅತ್ತೆ ಮತ್ತು ಪತ್ನಿಯನ್ನು ಕೊಲ್ಲಲು ಪತಿ ಮುತ್ತಪ್ಪ ಗಣಾಚಾರಿ ಯತ್ನಿಸಿದ್ದಾನೆ. ಮುತ್ತಪ್ಪ ಪತ್ನಿ ಐಶ್ವರ್ಯ ಹಾಗೂ ಅತ್ತೆ ಅನುಸೂಯ ಮೇಲೆ ಮುತ್ತಪ್ಪ ಗಣಾಚಾರಿ ಹಲ್ಲೆ ಮಾಡಿದ್ದಾನೆ. ತಕ್ಷಣವೇ ಪೊಲೀಸರು ಆರೋಪಿಯನ್ನು ಅಶಕ್ಕೆ … Continue reading BREAKING : ಕೋರ್ಟ್ ಆವರಣದಲ್ಲೇ ಪತ್ನಿ, ಅತ್ತೆಯ ಮೇಲೆ ಮಚ್ಚಿನಿಂದ ಅಟ್ಯಾಕ್ ಮಾಡಿದ ಪತಿ : ಬೆಚ್ಚಿಬಿದ್ದ ಬೆಳಗಾವಿ ಜನತೆ!
Copy and paste this URL into your WordPress site to embed
Copy and paste this code into your site to embed