BREAKING : ನನಗೂ ಮಂತ್ರಿಯಾಗುವ ಅರ್ಹತೆ ಇದೆ, ಆಸೆಯೂ ಇದೆ : ಶಾಸಕ ವಿಜಯಾನಂದ ಕಾಶಪ್ಪನವರ್

ಬೆಂಗಳೂರು : ಮುಂಬರುವ ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದ್ದು, ಬಹುದೊಡ್ಡ ರಾಜಕೀಯ ಕ್ರಾಂತಿ ಆಗುತ್ತದೆ ಎಂದು ಸಚಿವ ಕೆ.ಎನ್ ರಾಜಣ್ಣ ಹೇಳಿಕೆಗೆ, ಇದೀಗ ಶಾಸಕ ವಿಜಯಾನಂದ ಕಾಶಪ್ಪನವರ್ ಕೂಡ ನನಗೂ ಮಂತ್ರಿಯಾಗುವ ಅರ್ಹತೆ ಇದೆ ಆಸೆಯೂ ಇದೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರು ಅವರು ಪ್ರತಿಕ್ರಿಯೆ ನೀಡಿದ್ದು, ಕೆ.ಎನ್ ರಾಜಣ್ಣ ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ಇಂತಹ ಊಹಾಪೋಹಗಳನ್ನು ಯಾರು ಶುರು ಮಾಡಿದ್ದಾರೆ ಗೊತ್ತಿಲ್ಲ. ಇದಕ್ಕೆ ಕಡಿವಾಣ ಹಾಕುವುದಕ್ಕೆ … Continue reading BREAKING : ನನಗೂ ಮಂತ್ರಿಯಾಗುವ ಅರ್ಹತೆ ಇದೆ, ಆಸೆಯೂ ಇದೆ : ಶಾಸಕ ವಿಜಯಾನಂದ ಕಾಶಪ್ಪನವರ್