BREAKING : ನಾನು ಅರೋಗ್ಯವಾಗಿದ್ದೇನೆ : ಮಾಜಿ ಬಿಜೆಪಿ ಸಚಿವ ಸುರೇಶ್ ಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ಮಾಜಿ ಶಿಕ್ಷಣ ಸಚಿವ ಹಾಗೂ ಹಾಲಿ ರಾಜಾಜಿನಗರ ಕ್ಷೇತ್ರದ ಬಿಜೆಪಿಯ ಶಾಸಕ ಎಸ್.ಸುರೇಶ್ ಕುಮಾರ್ ಅವರಿಗೆ ರೂಪಾಂತರಿ ಚಿಕನ್ ಗುನ್ಯಾಯಿಂದ ಬಳಳುತ್ತಿದ್ದರು ಹಾಗಾಗಿ ನಿನ್ನೆ ಆರೋಗ್ಯದಲ್ಲಿ ಅವರಿಗೆ ಏರುಪೇರಾಗಿತ್ತು. ಇದೀಗ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಹೌದು ರೂಪಾಂತರಿ ಚಿಕುನ್ ಗುನ್ಯಾ ಸೋಂಕು ತಗುಲಿದ ಕಾರಣ ಸುರೇಶ್ ಕುಮಾರ್ ಕೆಲ ದಿನಗಳ ಹಿಂದೆ ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಐಸಿಯು ಘಟಕದಲ್ಲಿ ಸುರೇಶ್ ಕುಮಾರ್‌ಗೆ ಚಿಕಿತ್ಸೆ ನೀಡಿದ್ದಾರೆ. ಈಗ ಸುರೇಶ್ ಕುಮಾರ್ ಗುಣಮುಖರಾಗಿದ್ದು, … Continue reading BREAKING : ನಾನು ಅರೋಗ್ಯವಾಗಿದ್ದೇನೆ : ಮಾಜಿ ಬಿಜೆಪಿ ಸಚಿವ ಸುರೇಶ್ ಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್