BREAKING : ನಾನು ಯಾವುದೇ ತನಿಖೆಗೆ ಹಿಂಜರಿಯಲ್ಲ : ಹೈಕೋರ್ಟ್ ತೀರ್ಪಿನ ಬಳಿಕ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ!

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಇದೀಗ ಈ ಒಂದು ತೀರ್ಪಿನ ಬಗ್ಗೆ ಸಿದ್ಧರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ ಎಂದು ತಿಳಿಸಿದರು. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಹೈಕೋರ್ಟ್ ಆದೇಶದ ಅಂಶಗಳನ್ನು ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ಕೋರ್ಟ್ ತಿರಸ್ಕರಿಸಿದೆ. … Continue reading BREAKING : ನಾನು ಯಾವುದೇ ತನಿಖೆಗೆ ಹಿಂಜರಿಯಲ್ಲ : ಹೈಕೋರ್ಟ್ ತೀರ್ಪಿನ ಬಳಿಕ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ!