Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಿಜಯ್ ಸಿಎಂ ಆಗಿದಕ್ಕೆ ನನಗೆ ಅಸೂಯೆ ಇಲ್ಲ, ಸಂತೋಷವಾಗಿದೆ : ನಟ ರಜನಿಕಾಂತ್ ಸ್ಪಷ್ಟನೆ
INDIA

BREAKING : ವಿಜಯ್ ಸಿಎಂ ಆಗಿದಕ್ಕೆ ನನಗೆ ಅಸೂಯೆ ಇಲ್ಲ, ಸಂತೋಷವಾಗಿದೆ : ನಟ ರಜನಿಕಾಂತ್ ಸ್ಪಷ್ಟನೆ

By kannadanewsnow57

ಚೆನ್ನೈ: ನಟ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿರುವುದು ನನಗೆ ಅಸೂಯೆ ಇಲ್ಲ, ತುಂಬಾ ಸಂತೋಷವಾಗಿದೆ ಎಂದು ನಟ ರಜನಿಕಾಂತ್ ಹೇಳಿದ್ದಾರೆ.

ನಟ ರಜನಿಕಾಂತ್ ಅವರು ಭಾನುವಾರ ಚೆನ್ನೈನ ಪೋಯಸ್ ಗಾರ್ಡನ್ನಲ್ಲಿರುವ ತಮ್ಮ ನಿವಾಸದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ, ಇತ್ತೀಚೆಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾದ ಬೆನ್ನಲ್ಲೇ ಎದ್ದಿರುವ ರಾಜಕೀಯ ಟೀಕೆಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ತಾವು ರಾಜಕೀಯದಲ್ಲಿ ಸಕ್ರಿಯವಾಗಿಲ್ಲ ಮತ್ತು ವರ್ಷಗಳ ಹಿಂದೆಯೇ ಅದರಿಂದ ದೂರ ಸರಿದಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ತಮಗೂ ಮತ್ತು ವಿಜಯ್ಗೂ 28 ವರ್ಷಗಳ ವಯಸ್ಸಿನ ವ್ಯತ್ಯಾಸವಿದೆ ಎಂದು ಉಲ್ಲೇಖಿಸಿದ ಅವರು, ವಿಜಯ್ ಎರಡು ಪ್ರಮುಖ ರಾಜಕೀಯ ಪಕ್ಷಗಳ ವಿರುದ್ಧ ಸ್ವತಂತ್ರವಾಗಿ ನಿಂತು ತನಗೊಂದು ಗುರುತನ್ನು ಸಂಪಾದಿಸಿಕೊಂಡಿದ್ದಾರೆ ಎಂದು ಶ್ಲಾಘಿಸಿದರು.

ತಮ್ಮ ರಾಜಕೀಯ ನಿಲುವು ಹಾಗೂ ಸ್ಟಾಲಿನ್ ಭೇಟಿಯ ಕುರಿತು ಬರುತ್ತಿರುವ ಸರಣಿ ಟೀಕೆಗಳಿಗೆ ಉತ್ತರಿಸದಿದ್ದರೆ, ಕೊನೆಗೆ ಸುಳ್ಳೇ ನಿಜವೆಂದು ಬಿಂಬಿತವಾಗುವ ಸಾಧ್ಯತೆ ಇದೆ. ಇದೇ ಕಾರಣಕ್ಕಾಗಿ ತಾವು ತುರ್ತು ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ನೀಡುತ್ತಿರುವುದಾಗಿ ಸೂಪರ್ಸ್ಟಾರ್ ರಜನಿಕಾಂತ್ ತಿಳಿಸಿದ್ದಾರೆ.

Chennai, Tamil Nadu: Actor Rajinikanth says, "I was extremely shocked when I heard that Vijay had become the Chief Minister. I am not in politics; it has been many days since I stepped away from politics. There is a 28-year age difference between Vijay and me. Here, Vijay has… https://t.co/WUxYS8YUbK pic.twitter.com/dcr0lcGfiA

— ANI (@ANI) May 17, 2026

BREAKING: I am not jealous of Vijay becoming CM I am happy: Actor Rajinikanth clarifies
Share. Facebook Twitter LinkedIn WhatsApp Email

Related Posts

Indian Mangoes: ಜಪಾನ್ ಬಳಿಕ, ಈಗ ನೇಪಾಳದಿಂದಲೂ ಭಾರತದ ಮಾವಿನಹಣ್ಣಿಗೆ ನಿರ್ಬಂಧ

2 Mins Read

BREAKING: ​ಮಥುರಾ ಬಂಕೆ ಬಿಹಾರಿ ದೇಗುಲದ ಬಳಿ ಭೀಕರ ದುರಂತ: ಜನನಿಬಿಡ ಪ್ರದೇಶದಲ್ಲಿ ಕುಸಿದ ಬಾಲ್ಕನಿ, 6 ಭಕ್ತರಿಗೆ ಗಾಯ!

1 Min Read

​​ಕೀರ್ತಿ ಚಕ್ರ ಪ್ರದಾನ ಸಮಾರಂಭದಲ್ಲಿ ಭಾವುಕ ಕ್ಷಣ: ಹುತಾತ್ಮ ಯೋಧನ ತಾಯಿಯನ್ನು ಅಪ್ಪಿ ಸಾಂತ್ವನ ಹೇಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು

2 Mins Read
Recent News

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ಲೈಂಗಿಕ ಆಸಕ್ತಿ ಹಠಾತ್ ಕಡಿಮೆಯಾಗುತ್ತಿದೆಯೇ? ಇದು ಮೆದುಳಿನ ಗಡ್ಡೆಯ ಮುನ್ಸೂಚನೆಯೂ ಇರಬಹುದು!

State News
KARNATAKA

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 4 Mins Read

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಮತ್ತು ಜನಪರ ಕೆಲಸಗಳಿಗೆ ವೇಗ ನೀಡುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಯವರ ಸಚಿವಾಲಯದ ಅಧಿಕಾರಿಗಳ…

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.