Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮಗೆ ಬರಬೇಕಾದ ದುಡ್ಡು ಬರಬೇಕೇ? ಜಸ್ಟ್ ಹೀಗೆ ಮಾಡಿ, ಬರೋದು ಗ್ಯಾರಂಟಿ

21/03/2026 1:09 PM

ಭಾರತದಲ್ಲಿ ‘ವಾಯ್ಸ್ ಆಫ್ ಹಿಂದ್’ ಮತ್ತು ‘ರಜಬ್’ ಚಿತ್ರಗಳ ನಿಷೇಧ

21/03/2026 1:06 PM

ಇರಾನ್‌ನಿಂದ ಮತ್ತೆ ಬರಲಿದೆಯೇ ಅಗ್ಗದ ತೈಲ? ಅಮೆರಿಕ ನಿರ್ಬಂಧ ಸಡಿಲಿಕೆ ಬೆನ್ನಲ್ಲೇ ಭಾರತದ ಕಂಪನಿಗಳ ತಯಾರಿ!

21/03/2026 1:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾನು, ಸಿಎಂ ಸಿದ್ದರಾಮಯ್ಯ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿದ್ದೇವೆ : ಡಿಸಿಎಂ ಡಿಕೆ ಶಿವಕುಮಾರ್
KARNATAKA

BREAKING : ನಾನು, ಸಿಎಂ ಸಿದ್ದರಾಮಯ್ಯ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿದ್ದೇವೆ : ಡಿಸಿಎಂ ಡಿಕೆ ಶಿವಕುಮಾರ್

By kannadanewsnow0521/12/2025 4:45 PM

ಬೆಂಗಳೂರು : ರಾಜ್ಯದಲ್ಲಿ ಸಿಎಂ ಸ್ಥಾನದ ಕುರಿತು ಈಗಾಗಲೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ತೀವ್ರ ಜಟಾಪಟಿ ನಡೆಯುತ್ತಿದ್ದು, ಇದೀಗ ನನಗೆ ಕಾಂಗ್ರೆಸ್​ನ ಯಾವುದೇ ನಾಯಕರೊಂದಿಗೆ ಭಿನ್ನಾಭಿಪ್ರಾಯವಿಲ್ಲ. ನಾನು, ಸಿಎಂ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿಲ್ಲವೇ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಮಾಧ್ಯಮದವರಿಗೆ ಮರುಪ್ರಶ್ನೆ ಹಾಕಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಮಾತನಾಡಿದ ಅವರು, ಎಲ್ಲ ಕಾಂಗ್ರೆಸ್​​​ ನಾಯಕರು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಎಲ್ಲರೂ ನನ್ನ ಸ್ನೇಹಿತರು, ಸಹೋದ್ಯೋಗಿಗಳು, ಒಟ್ಟಿಗಿದ್ದೇವೆ. ನಾನಂತೂ ಯಾರ ಮೇಲೂ ಜಗಳ ಮಾಡಲು ಹೋಗಿಲ್ಲ. ಯಾವ ವಿಚಾರಕ್ಕೂ ಒಬ್ಬರ ಮೇಲೆ ಇನ್ನೊಬ್ಬರು ಇದುವರೆಗೂ ಹೇಳಿಕೆ ನೀಡಿಲ್ಲ. ದಾಖಲೆಗಳನ್ನು ತೆಗೆದು ನೋಡಿ. ವಿರೋಧ ಪಕ್ಷದವರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಿದ್ದೇನೆಯೇ ಹೊರತು, ನಾನಾಗಿಯೇ ಯಾರ ಮೇಲೂ ಹೇಳಿಕೆ ನೀಡಿಲ್ಲ. ನಾನಾಗಿಯೇ ಒಬ್ಬರ ಮೇಲಾದರೂ ಹೇಳಿಕೆ ನೀಡಿದ್ದರೆ ತಿಳಿಸಿ” ಎಂದು ಮರುಪ್ರಶ್ನಿಸಿದರು.

ಮುಖ್ಯಮಂತ್ರಿಯವರ ಆಪ್ತ ಬಳಗದವರನ್ನು ಭೇಟಿ ಮಾಡಿರುವ ಕುರಿತ ಪ್ರಶ್ನೆಗೆ, ಅವರಿಗೆ ಸಿಎಂ ಆಪ್ತರೇನು?. ಅವರು ನನಗೂ ಆಪ್ತರೇ. ಅವರು ಯಾರಿಗೆ ಆಪ್ತರಿಲ್ಲ ಹೇಳಿ?. ನಾನು ಸಿಎಂ ಆಪ್ತರಲ್ಲವೇ? ರಾಜಣ್ಣ ಅವರು ಜನತಾ ದಳದಲ್ಲಿದ್ದರು. ನಾನು ಕಾಂಗ್ರೆಸ್​ನವನು. ಅಂದು ಎಸ್​.ಎಂ.ಕೃಷ್ಣ ಅವರ ಅವಧಿಯಲ್ಲಿ ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನನ್ನಾಗಿ ಮಾಡಿದ್ದು ನಾನು. ಹೋಗಿ ಬೇಕಾದರೆ ಅವರನ್ನೇ ಕೇಳಿ?. ಸಿಎಂಗೂ ಇದಕ್ಕೂ ಸಂಬಂಧವೇ ಇಲ್ಲ ಎಂದರು.

Share. Facebook Twitter LinkedIn WhatsApp Email

Related Posts

ನಿಮಗೆ ಬರಬೇಕಾದ ದುಡ್ಡು ಬರಬೇಕೇ? ಜಸ್ಟ್ ಹೀಗೆ ಮಾಡಿ, ಬರೋದು ಗ್ಯಾರಂಟಿ

21/03/2026 1:09 PM3 Mins Read

ರಾಯಚೂರಲ್ಲಿ ಘೋರ ದುರಂತ : ಯುಗಾದಿ ಹಬ್ಬದಂದೆ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಯುವಕರು ನೀರುಪಾಲು!

21/03/2026 12:40 PM1 Min Read

‘ಕೋಟಿ ಸಂಬಳವಿದ್ದರೂ ಲಂಬೋರ್ಗಿನಿ ಖರೀದಿಸುವುದು ಕನಸಿನ ಮಾತು’: ಗೂಗಲ್ ಉದ್ಯೋಗಿಯ ಪೋಸ್ಟ್ ವೈರಲ್!

21/03/2026 12:25 PM1 Min Read
Recent News

ನಿಮಗೆ ಬರಬೇಕಾದ ದುಡ್ಡು ಬರಬೇಕೇ? ಜಸ್ಟ್ ಹೀಗೆ ಮಾಡಿ, ಬರೋದು ಗ್ಯಾರಂಟಿ

21/03/2026 1:09 PM

ಭಾರತದಲ್ಲಿ ‘ವಾಯ್ಸ್ ಆಫ್ ಹಿಂದ್’ ಮತ್ತು ‘ರಜಬ್’ ಚಿತ್ರಗಳ ನಿಷೇಧ

21/03/2026 1:06 PM

ಇರಾನ್‌ನಿಂದ ಮತ್ತೆ ಬರಲಿದೆಯೇ ಅಗ್ಗದ ತೈಲ? ಅಮೆರಿಕ ನಿರ್ಬಂಧ ಸಡಿಲಿಕೆ ಬೆನ್ನಲ್ಲೇ ಭಾರತದ ಕಂಪನಿಗಳ ತಯಾರಿ!

21/03/2026 1:04 PM

ಕಿಡ್ನಿ ದಾನ ನಿಯಮದಲ್ಲಿ ಹೈಕೋರ್ಟ್ ಮಹತ್ವದ ಬದಲಾವಣೆ: ‘ನಿಕಟ ಸಂಬಂಧಿ’ ವ್ಯಾಪ್ತಿಗೆ ಇನ್ಮುಂದೆ ಅತ್ತೆಯೂ ಸೇರ್ಪಡೆ!

21/03/2026 1:01 PM
State News
KARNATAKA

ನಿಮಗೆ ಬರಬೇಕಾದ ದುಡ್ಡು ಬರಬೇಕೇ? ಜಸ್ಟ್ ಹೀಗೆ ಮಾಡಿ, ಬರೋದು ಗ್ಯಾರಂಟಿ

By kannadanewsnow0921/03/2026 1:09 PM KARNATAKA 3 Mins Read

ನಮ್ಮಲ್ಲಿ ಪ್ರತಿಯೊಬ್ಬರೂ ಕೂಡ ಹಣವನ್ನು ಸಂಪಾದನೆ ಮಾಡಬೇಕು ನಮ್ಮ ಆಸೆಗಳನ್ನು ಈಡೇರಿಸಿಕೊಳ್ಳಬೇಕು ಎಂಬ ಕನಸನ್ನು ಇಟ್ಟು ಕೊಂಡಿರುತ್ತಾರೆ. ಆದರೆ ಕೆಲವೊಂದಷ್ಟು…

ರಾಯಚೂರಲ್ಲಿ ಘೋರ ದುರಂತ : ಯುಗಾದಿ ಹಬ್ಬದಂದೆ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಯುವಕರು ನೀರುಪಾಲು!

21/03/2026 12:40 PM

‘ಕೋಟಿ ಸಂಬಳವಿದ್ದರೂ ಲಂಬೋರ್ಗಿನಿ ಖರೀದಿಸುವುದು ಕನಸಿನ ಮಾತು’: ಗೂಗಲ್ ಉದ್ಯೋಗಿಯ ಪೋಸ್ಟ್ ವೈರಲ್!

21/03/2026 12:25 PM

ಹಾಸನದಲ್ಲಿ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ : ತಪ್ಪಿಸಿಕೊಳ್ಳಲು ಓಡುವಾಗ ಬಿದ್ದು ವ್ಯಕ್ತಿ ಸಾವು!

21/03/2026 12:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.