BREAKING : ಅಧಿಕಾರದಲ್ಲಿ ಎಷ್ಟು ದಿನ ಇರುತ್ತೇನೆಂದು ಗೊತ್ತಿಲ್ಲ : ಸಂಚಲನ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ ಹೇಳಿಕೆ!

ಬೆಂಗಳೂರು : ಕರ್ನಾಟಕದ ಇತಿಹಾಸದಲ್ಲಿ ದೇವರಾಜು ಅರಸು ಬಳಿಕ ದೀರ್ಘಾವಧಿ ಮುಖ್ಯಮಂತ್ರಿ ಆಗಿ ಸಿಎಂ ಸಿದ್ದರಾಮಯ್ಯ ಇಂದು ದಾಖಲೆ ಮುರಿದಿದ್ದಾರೆ. ನಿನ್ನೆ ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವಿದೆ ಎಂದು ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ ಇಂದು ಅಧಿಕಾರದಲ್ಲಿ ಎಷ್ಟು ದಿನ ಇರುತ್ತೇನೆ ಎಂದು ಗೊತ್ತಿಲ್ಲ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಒಂದು ಹೇಳಿಕೆಯು ಇದೀಗ ಸಂಚಲನ ಸೃಷ್ಟಿಸಿದೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ದೀರ್ಘಾವಧಿ ಸಿಎಂ ಆಗಿ ದಾಖಲೆ ವಿಚಾರವಾಗಿ ಜನರ ಆಶೀರ್ವಾದದಿಂದ ನಾನು … Continue reading BREAKING : ಅಧಿಕಾರದಲ್ಲಿ ಎಷ್ಟು ದಿನ ಇರುತ್ತೇನೆಂದು ಗೊತ್ತಿಲ್ಲ : ಸಂಚಲನ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ ಹೇಳಿಕೆ!