BREAKING :ಸದ್ಯಕ್ಕೆ ಏನು ತೊಂದರೆ ಕಾಣುತ್ತಿಲ್ಲ : ‘ಸಿಎಂ’ ಬದಲಾವಣೆ ಕುರಿತು ಕೊಡಿಶ್ರೀ ಸ್ಪೋಟಕ ಹೇಳಿಕೆ

ಬೆಳಗಾವಿ : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೋಡಿಮಠದ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಸದ್ಯಕ್ಕೆ ಏನೂ ತೊಂದರೆ ಕಾಣುತ್ತಿಲ್ಲ ಎಂದು ಅವರು ತಿಳಿಸಿದರು. ಇಂದು ಬೆಳಗಾವಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲಿಯವರೆಗೆ ಮತಗಳನ್ನು ಮಾರಾಟ ಮಾಡುತ್ತಾರೋ ಅಲ್ಲಿಯವರೆಗೆ ಲಾಭ – ನಷ್ಟ ಇರುತ್ತದೆ. ಹಿಂದಿನ‌ ಕಾಲದಲ್ಲಿ ಧರ್ಮದ ಅನುಮತಿ ಪಡೆದು ರಾಜಕಾರಣ ಮಾಡುತ್ತಿದ್ದರು. ಈಗ ಧರ್ಮವೂ ಇಲ್ಲ, ಗುರಿಯೂ ಇಲ್ಲ, ದುಡ್ಡು ಮಾಡೋದಷ್ಟೇ ಗುರಿ. ಹಾಗಾಗಿ ಬಹುಬೇಗ ಇವರಿಗೆ ಅಪಘಾತಗಳು ಆಗುತ್ತಿವೆ. … Continue reading BREAKING :ಸದ್ಯಕ್ಕೆ ಏನು ತೊಂದರೆ ಕಾಣುತ್ತಿಲ್ಲ : ‘ಸಿಎಂ’ ಬದಲಾವಣೆ ಕುರಿತು ಕೊಡಿಶ್ರೀ ಸ್ಪೋಟಕ ಹೇಳಿಕೆ