BREAKING : ನನಗೆ ದೆಹಲಿಗೆ ಕರೆದಿಲ್ಲ, ಕರೆದರೆ ಮಾತ್ರ ಹೋಗುವೆ : ಸಿಎಂ ಸಿದ್ದರಾಮಯ್ಯ!

ಮಂಗಳೂರು : ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅವರು ಇಂದು ಇಂದು ಶಿವಗಿರಿ ಮಠ ವರ್ಕಲಾ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವ ವಿದ್ಯಾಲಯ ಆಶ್ರಯದಲ್ಲಿ ಮಂಗಳೂರಿನ ಕೊಣಾಜೆ ಯ ಮಂಗಳ ಗಂಗೋತ್ರಿ ಯಲ್ಲಿ ಆಯೋಜಿಸಲಾಗಿದ್ದ ಶತಮಾನದ ಪ್ರಸ್ತಾನ ಶ್ರೀ ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧೀ ಐತಿಹಾಸಿಕ ಸಂವಾದ ಶತಮಾನೋತ್ಸವ. ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ … Continue reading BREAKING : ನನಗೆ ದೆಹಲಿಗೆ ಕರೆದಿಲ್ಲ, ಕರೆದರೆ ಮಾತ್ರ ಹೋಗುವೆ : ಸಿಎಂ ಸಿದ್ದರಾಮಯ್ಯ!