BREAKING : ಮುಂದಿನ ಮೂರುವರೆ ವರ್ಷ ರಾಜ್ಯದ ಪೂರ್ಣಪ್ರಮಾಣದ ಮುಖ್ಯಮಂತ್ರಿ ನಾನೇ : ಸಿಎಂ ಸಿದ್ದರಾಮಯ್ಯ
ಬಳ್ಳಾರಿ : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯು ತೀವ್ರ ರಂಗೇರಿದ್ದು, ಇದರ ಮಧ್ಯೆ ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ವಿಚಾರಣೆ ಎದುರಿಸಿದ್ದಾರೆ. ಇಂದು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಬೊಮ್ಮಘಟ್ಟದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ ಮಾತನಾಡಿ, ಮುಂದಿನ ಮೂರುವರೆ ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರ ಇರಲಿದ್ದು ರಾಜ್ಯದ ಪೂರ್ಣ ಪ್ರಮಾಣದ ಮುಖ್ಯಮಂತ್ರಿ ನಾನೇ ಆಗಿರುತ್ತೇನೆ ಎಂದು ತಿಳಿಸಿದರು. ಇಂದು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಬೊಮ್ಮಘಟ್ಟದಲ್ಲಿ ಸಮಾವೇಶದಲ್ಲಿ ಮಾತನಾಡಿದ … Continue reading BREAKING : ಮುಂದಿನ ಮೂರುವರೆ ವರ್ಷ ರಾಜ್ಯದ ಪೂರ್ಣಪ್ರಮಾಣದ ಮುಖ್ಯಮಂತ್ರಿ ನಾನೇ : ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed