BREAKING : ‘CM’ ಆಗಿ ನಾನೇ ಮುಂದುವರೆಯುತ್ತೇನೆ, ನಾನೇ ಬಜೆಟ್ ಮಂಡಿಸುತ್ತೇನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು : ಕಳೆದ ಎರಡು ದಿನಗಳ ಹಿಂದೆ ಅಷ್ಟೇ ಮುಖ್ಯಮಂತ್ರಿಯಾಗಿ ನಾನೇ ಮುಂದುವರೆಯುತ್ತೇನೆ ಬಜೆಟ್ ಸಹ ನಾನೇ ಮಾಡಿಸುತ್ತೇನೆ ಎಂದು ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ ಇಂದು ಮೈಸೂರಿನಲ್ಲಿ ಕೂಡ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಮುಂದಿನ ಬಜೆಟ್ ಸಹ ನಾನೇ ಮಾಡಿಸುತ್ತೇನೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿಎಂ ಆಗಿ ನಾನೇ ಮುಂದುವರಿಯುತ್ತೇನೆ . ನಾನೇ ಬಜೆಟ್ ಮಂಡಿಸುತ್ತೇನೆ. ನಾಯಕತ್ವ ಬದಲಾವಣೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಾಯಕತ್ವದ … Continue reading BREAKING : ‘CM’ ಆಗಿ ನಾನೇ ಮುಂದುವರೆಯುತ್ತೇನೆ, ನಾನೇ ಬಜೆಟ್ ಮಂಡಿಸುತ್ತೇನೆ : ಸಿಎಂ ಸಿದ್ದರಾಮಯ್ಯ ಘೋಷಣೆ