Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ‘ತಾಪಾಘಾತ ನಿರ್ವಹಣಾ ಕೊಠಡಿ’ ಸ್ಥಾಪನೆಗೆ ಸರ್ಕಾರ ಆದೇಶ

24/04/2026 5:45 PM

BREAKING: ನೂತನ ಒಳ ಮೀಸಲಾತಿ ಆಧಾರದಲ್ಲಿ 56,432 ಖಾಲಿ ಹುದ್ದೆ ಭರ್ತಿ: ಸಿಎಂ ಸಿದ್ಧರಾಮಯ್ಯ ಘೋಷಣೆ

24/04/2026 5:42 PM

ಮಂಡ್ಯದ ಗೆಜ್ಜಲಗೆರೆ ಗ್ರಾಮಕ್ಕೆ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

24/04/2026 5:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರನ್ಯಾ ಸಂಪರ್ಕದಲ್ಲಿರುವ ಇಬ್ಬರು ಸಚಿವರ ಹೆಸರನ್ನು, ನಾಳೆ ಸದನದಲ್ಲಿ ಹೇಳ್ತೇನೆ : ಯತ್ನಾಳ್ ಹೊಸ ಬಾಂಬ್!
KARNATAKA

BREAKING : ರನ್ಯಾ ಸಂಪರ್ಕದಲ್ಲಿರುವ ಇಬ್ಬರು ಸಚಿವರ ಹೆಸರನ್ನು, ನಾಳೆ ಸದನದಲ್ಲಿ ಹೇಳ್ತೇನೆ : ಯತ್ನಾಳ್ ಹೊಸ ಬಾಂಬ್!

By kannadanewsnow0516/03/2025 3:56 PM

ವಿಜಯಪುರ : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾರಾವ್ ಸದ್ಯ ಬೆಂಗಳೂರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಈ ಒಂದು ಪ್ರಕರಣದಲ್ಲಿ ಸಚಿವರ ಹೆಸರು ಕೇಳಿ ಬರುತ್ತಿದೆ ಎಂದು ಬಿಜೆಪಿ ಗಂಭೀರವಾಗಿ ಆರೋಪಿಸಿತ್ತು. ಆದರೆ ಇದಕ್ಕೆ ಮತ್ತಷ್ಟು ಪುಷ್ಟಿ ನೀಡುವಂತೆ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಟಿ ರನ್ಯಾ ಜೊತೆಗೆ ಸಂಪರ್ಕದಲ್ಲಿದ್ದ ಇಬ್ಬರು ಸಚಿವರ ಹೆಸರನ್ನು ನಾಳೆ ಸದನದಲ್ಲಿ ಬಹಿರಂಗಪಡಿಸುತ್ತೇನೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಈ ಕುರಿತು ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಇಡೀ ಪ್ರಕರಣ ಕುರಿತು ಸೋಮವಾರ ಸದನದಲ್ಲಿ ಮಾತನಾಡುವೆ. ಆಕೆಯೊಂದಿಗೆ ಸಂಪರ್ಕವಿರುವ ಇಬ್ಬರು ಸಚಿವರ ಹೆಸರನ್ನು ಸದನದಲ್ಲಿ ಹೇಳುವೆ. ಈಗ ಆ ಬಗ್ಗೆ ಮಾಧ್ಯಮಗಳ ಮುಂದೆ ಹೇಳುವುದಿಲ್ಲ. ಇದು ಸದನದ ರಹಸ್ಯ ಎಂದರು. ಆಕೆಗೆ ಪ್ರೊಟೋಕಾಲ್ ಕೊಟ್ಟವರ ಮಾಹಿತಿ ಸಂಗ್ರಹ ಮಾಡಿದ್ದೇವೆ. ಚಿನ್ನ ಎಲ್ಲಿಂದ ತಂದಿದ್ದಾರೆ? ಎಲ್ಲಿಟ್ಟು ತಂದಿದ್ದಾರೆ ಎಂಬುದು ಗೊತ್ತಿದೆ ಎಂದು ಯತ್ನಾಳ್ ಹೇಳಿದರು.

ರನ್ಯಾಗೆ ಕೆಐಎಡಿಬಿಯಿಂದ 12 ಎಕರೆ ಜಮೀನು ಕೊಟ್ಟ ವಿಚಾರವಾಗಿ ಪ್ರತಿಕ್ರಿಯಿಸಿ, ಜಮೀನು ಕೊಟ್ಟಿದ್ದನ್ನು ಸ್ವತಃ ಮುರುಗೇಶ್ ನಿರಾಣಿ ಒಪ್ಪಿಕೊಂಡಿದ್ದಾರೆ. 12 ಏಕರೆ ಜಮೀನು ಕೊಟ್ಟಿದ್ದು, ಹಣ ಪಾವತಿ ಮಾಡದ ಕಾರಣ ಅದು ರದ್ದಾಗಿದೆ. 12 ಏಕರೆಗೆ ಜಮೀನಿಗೆ ಯಾರೋ ಒಬ್ಬರು ಹಣ ಕೊಡುತ್ತೇನೆ ಎಂದಿದ್ದರು. ಅವರು ಕೊಟ್ಟಿಲ್ಲ. ಹಾಗಾಗಿ ಜಮೀನು ಹಂಚಿಕೆ ಹಾಗಾಗಿ ರದ್ದಾಗಿದೆ ಎಂದರು.

ರನ್ಯಾ ಪ್ರಕರಣದಲ್ಲಿ ಕೇಂದ್ರದ ಕಸ್ಟಮ್ಸ್ ಆಧಿಕಾರಿಗಳೂ ತಪ್ಪು ಮಾಡಿದ್ದಾರೆಂದು ಸಚಿವ ಸಂತೋಷ್ ಲಾಡ್ ಆರೋಪಿಸಿದ್ದರು. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಯತ್ನಾಳ್, ಯಾರು ತಪ್ಪು ಮಾಡಿದ್ದರೂ ಅದು ತಪ್ಪೇ. ಕಸ್ಟಮ್ಸ್ ಆಧಿಕಾರಿಗಳು ತಪ್ಪು ಮಾಡಿದ್ದರೆ ನಾವು ಬಿಜೆಪಿಯವರು ಸಮರ್ಥನೆ ಮಾಡಿಕೊಳ್ಳತ್ತಿಲ್ಲ. ಕೇಂದ್ರದ ಅಧಿಕಾರಿಗಳ ತಪ್ಪಿದ್ದರೆ ಅದು ಕೂಡ ತಪ್ಪೇ ಎಂದರು.

Share. Facebook Twitter LinkedIn WhatsApp Email

Related Posts

BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ‘ತಾಪಾಘಾತ ನಿರ್ವಹಣಾ ಕೊಠಡಿ’ ಸ್ಥಾಪನೆಗೆ ಸರ್ಕಾರ ಆದೇಶ

24/04/2026 5:45 PM2 Mins Read

BREAKING: ನೂತನ ಒಳ ಮೀಸಲಾತಿ ಆಧಾರದಲ್ಲಿ 56,432 ಖಾಲಿ ಹುದ್ದೆ ಭರ್ತಿ: ಸಿಎಂ ಸಿದ್ಧರಾಮಯ್ಯ ಘೋಷಣೆ

24/04/2026 5:42 PM2 Mins Read

ಮಂಡ್ಯದ ಗೆಜ್ಜಲಗೆರೆ ಗ್ರಾಮಕ್ಕೆ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

24/04/2026 5:32 PM2 Mins Read
Recent News

BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ‘ತಾಪಾಘಾತ ನಿರ್ವಹಣಾ ಕೊಠಡಿ’ ಸ್ಥಾಪನೆಗೆ ಸರ್ಕಾರ ಆದೇಶ

24/04/2026 5:45 PM

BREAKING: ನೂತನ ಒಳ ಮೀಸಲಾತಿ ಆಧಾರದಲ್ಲಿ 56,432 ಖಾಲಿ ಹುದ್ದೆ ಭರ್ತಿ: ಸಿಎಂ ಸಿದ್ಧರಾಮಯ್ಯ ಘೋಷಣೆ

24/04/2026 5:42 PM

ಮಂಡ್ಯದ ಗೆಜ್ಜಲಗೆರೆ ಗ್ರಾಮಕ್ಕೆ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

24/04/2026 5:32 PM

BREAKING: ಎಡಗೈ 5.25, ಬಲಗೈ 5.25, ಇತರರಿಗೆ ಶೇ.4.5ರಷ್ಟು ಒಳ ಮೀಸಲಾತಿ ಕಲ್ಪಿಸಲು ನಿರ್ಧಾರ: ಸಿಎಂ ಸಿದ್ಧರಾಮಯ್ಯ ಘೋಷಣೆ

24/04/2026 5:27 PM
State News
KARNATAKA

BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ‘ತಾಪಾಘಾತ ನಿರ್ವಹಣಾ ಕೊಠಡಿ’ ಸ್ಥಾಪನೆಗೆ ಸರ್ಕಾರ ಆದೇಶ

By kannadanewsnow0924/04/2026 5:45 PM KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ತಾಪಮಾನ ಮತ್ತು ಶಾಖ ತರಂಗದ (Heat Wave) ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ…

BREAKING: ನೂತನ ಒಳ ಮೀಸಲಾತಿ ಆಧಾರದಲ್ಲಿ 56,432 ಖಾಲಿ ಹುದ್ದೆ ಭರ್ತಿ: ಸಿಎಂ ಸಿದ್ಧರಾಮಯ್ಯ ಘೋಷಣೆ

24/04/2026 5:42 PM

ಮಂಡ್ಯದ ಗೆಜ್ಜಲಗೆರೆ ಗ್ರಾಮಕ್ಕೆ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

24/04/2026 5:32 PM

BREAKING: ಎಡಗೈ 5.25, ಬಲಗೈ 5.25, ಇತರರಿಗೆ ಶೇ.4.5ರಷ್ಟು ಒಳ ಮೀಸಲಾತಿ ಕಲ್ಪಿಸಲು ನಿರ್ಧಾರ: ಸಿಎಂ ಸಿದ್ಧರಾಮಯ್ಯ ಘೋಷಣೆ

24/04/2026 5:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.