BREAKING : ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದಾದರೆ ಬಿಜೆಪಿಗೆ ನನ್ನ ಬೆಂಬಲ : ಜನಾರ್ಧನ್ ರೆಡ್ಡಿ

ಮಂಡ್ಯ : ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಇತ್ತೀಚಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಕೈ ಕೊಟ್ಟು ಮತ್ತೆ ಮರಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿ ಮಾಡಿತ್ತು ಇದೀಗ ಕೆ ಆರ್ ಪಿ ಪಿ ಪಕ್ಷದ ನಾಯಕ ಜನಾರ್ದನ್ ರೆಡ್ಡಿ ಕೂಡ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನ ಮಂತ್ರಿ ಆಗುವುದಾದರೆ ಬಿಜೆಪಿಗೆ ಬೆಂಬಲಿಸುತ್ತೇನೆ ಎಂದು ತಿಳಿಸಿದರು. ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continue reading BREAKING : ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದಾದರೆ ಬಿಜೆಪಿಗೆ ನನ್ನ ಬೆಂಬಲ : ಜನಾರ್ಧನ್ ರೆಡ್ಡಿ