Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗದಲ್ಲಿ ರೈಲಿಗೆ ತಲೆಕೊಟ್ಟು ಪಶು ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಆ*ತ್ಮಹ*ತ್ಯೆ

BREAKING : ನೀಟ್ ಅಕ್ರಮ ಖಂಡಿಸಿ ಬೆಂಗಳೂರಲ್ಲಿ CJP ಪ್ರತಿಭಟನೆ : ನಟ ಪ್ರಕಾಶ್ ರಾಜ್ ಭಾಗಿ

ಸಿಇಟಿ ವೆರಿಫಿಕೇಷನ್ ಸ್ಲಿಪ್ ಕುರಿತಂತೆ ಮಹತ್ವದ ಮಾಹಿತಿ ಬಿಡುಗಡೆ ಮಾಡಿದ ಕೆಇಎ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾನು, ಸಿಎಂ ಬ್ರದರ್ಸ್ ಥರ ಕೆಲಸ ಮಾಡ್ತಿದ್ದೀವಿ : ಬ್ರೇಕ್ ಫಾಸ್ಟ್ ಗೆ ಸಿದ್ದರಾಮಯ್ಯಗೆ ಅಹ್ವಾನ ನೀಡಿದ ಡಿಸಿಎಂ ಡಿಕೆಶಿ
KARNATAKA

BREAKING : ನಾನು, ಸಿಎಂ ಬ್ರದರ್ಸ್ ಥರ ಕೆಲಸ ಮಾಡ್ತಿದ್ದೀವಿ : ಬ್ರೇಕ್ ಫಾಸ್ಟ್ ಗೆ ಸಿದ್ದರಾಮಯ್ಯಗೆ ಅಹ್ವಾನ ನೀಡಿದ ಡಿಸಿಎಂ ಡಿಕೆಶಿ

By ಸುರೇಶ್‌

ಬೆಂಗಳೂರು : ನಾನು ಸಿಎಂ ಬ್ರದರ್ಸ್‌ ತರಹ ಕೆಲಸ ಮಾಡ್ತೀವಿ, ನಮ್ಮ ನಡುವೆ ಯಾವುದೇ ಗುಂಪು ಇಲ್ಲ ನಮ್ಮಲ್ಲಿ ಯಾವುದೇ ಗುಂಪಿಲ್ಲ, ನಾವು ಹುಟ್ಟುವಾಗ ಒಬ್ಬರೇ, ಸಾಯುವಾಗಲೂ ಒಬ್ಬರೇ. ಹಾಗಾಗಿ ಗುಂಪು ಯಾಕೆ ಬೇಕು? ನೀವೆಲ್ಲ ಏನೇನೋ ತೋರಿಸ್ತಿದೀರ, ಸಿದ್ದರಾಮಯ್ಯದೊಂದು ಗುಂಪು, ಡಿಕೆಶಿ ಗುಂಪು ಅಂತ ನಮ್ಮಲ್ಲಿ ಗುಂಪು ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟಪಡಿಸಿದರು.

ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿ ಹಿನ್ನೆಲೆ ವಿಧಾನಸೌಧದಲ್ಲಿಂದು ಡಿಸಿಎಂ ಡಿಕೆಶಿ ಹನುನಂತಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಗೌರವ ನಮನ ಸಲ್ಲಿಸಿದರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್‌ ಮೀಟಿಂಗ್‌ ವಿಚಾರ ನನಗೂ ಸಿಎಂಗೆ ಸಂಬಂಧಿಸಿದ ವಿಚಾರ. ನಾವಿಬ್ರೂ ಬ್ರದರ್ಸ್ ಥರ ಇದ್ದೀವಿ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ ಎಂದು ನುಡಿದರು.

ಹನುನಂತಯ್ಯ ವಿಧಾನಸೌಧ ಕಟ್ಟಿದ್ರು, ಎಸ್.ಎಂ ಕೃಷ್ಣ ವಿಕಾಸಸೌಧ ಕಟ್ಟಿದ್ರು. ಬೆಂಗಳೂರನ್ನು ಕೆಂಪೇಗೌಡ ಕಟ್ಟಿದ್ದಾರೆ. ಅಧಿಕಾರ ಸಿಕ್ಕಿದಾಗ ಇವರೆಲ್ಲ ಸಾಕ್ಷಿಗುಡ್ಡೆ ಬಿಟ್ ಹೋಗಿದ್ದಾರೆ. ಯಾರೇ ಆಗಲೀ ಅಧಿಕಾರ ಸಿಕ್ಕಿದಾಗ ಇಂಥ ಸಾಕ್ಷಿ ಗುಡ್ಡೆ ಬಿಟ್ ಹೋಗಬೇಕು. ನಾವೂ ಕೂಡಾ ಆ ದಿಕ್ಕಿನಲ್ಲಿ ಕೆಲಸ ಮಾಡಬೇಕು. ನಾನು, ಸಿಎಂ ಬ್ರದರ್ಸ್ ಥರ ಕೆಲಸ ಮಾಡ್ತಿದೀವಿ. ನಿಮ್ಮ ಒತ್ತಡಕ್ಕೆ ಬ್ರೇಕ್‌ಫಾಸ್ಟ್ ಎಲ್ಲ, ನಮಗೇನೂ ಅಗತ್ಯ ಇಲ್ಲ. ನಮ್ಮಲ್ಲಿ ಯಾವುದೇ ಗುಂಪಿಲ್ಲ. 140 ಜನರನ್ನೂ ಒಟ್ಟಿಗೆ ಕರೆದೊಯ್ಯುವ ಕೆಲಸ ಮಾಡ್ತಿದೀವಿ ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

ಶಿವಮೊಗ್ಗದಲ್ಲಿ ರೈಲಿಗೆ ತಲೆಕೊಟ್ಟು ಪಶು ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಆ*ತ್ಮಹ*ತ್ಯೆ

1 Min Read

BREAKING : ನೀಟ್ ಅಕ್ರಮ ಖಂಡಿಸಿ ಬೆಂಗಳೂರಲ್ಲಿ CJP ಪ್ರತಿಭಟನೆ : ನಟ ಪ್ರಕಾಶ್ ರಾಜ್ ಭಾಗಿ

2 Mins Read

ಸಿಇಟಿ ವೆರಿಫಿಕೇಷನ್ ಸ್ಲಿಪ್ ಕುರಿತಂತೆ ಮಹತ್ವದ ಮಾಹಿತಿ ಬಿಡುಗಡೆ ಮಾಡಿದ ಕೆಇಎ

1 Min Read
Recent News

ಶಿವಮೊಗ್ಗದಲ್ಲಿ ರೈಲಿಗೆ ತಲೆಕೊಟ್ಟು ಪಶು ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಆ*ತ್ಮಹ*ತ್ಯೆ

BREAKING : ನೀಟ್ ಅಕ್ರಮ ಖಂಡಿಸಿ ಬೆಂಗಳೂರಲ್ಲಿ CJP ಪ್ರತಿಭಟನೆ : ನಟ ಪ್ರಕಾಶ್ ರಾಜ್ ಭಾಗಿ

ಸಿಇಟಿ ವೆರಿಫಿಕೇಷನ್ ಸ್ಲಿಪ್ ಕುರಿತಂತೆ ಮಹತ್ವದ ಮಾಹಿತಿ ಬಿಡುಗಡೆ ಮಾಡಿದ ಕೆಇಎ

ವ್ಯಾನಿಟಿ ಬ್ಯಾಗ್‌ನಲ್ಲಿ ತ್ರಿಶೂಲ ಇಟ್ಕೊಳ್ಳಿ, ಹೊಟ್ಟೆಗೆ ಚುಚ್ಚಿ : ಪ್ರಮೋದ್ ಮುತಾಲಿಕ್ ವಿವಾದದ ಹೇಳಿಕೆ

State News

ಶಿವಮೊಗ್ಗದಲ್ಲಿ ರೈಲಿಗೆ ತಲೆಕೊಟ್ಟು ಪಶು ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಆ*ತ್ಮಹ*ತ್ಯೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ನಗರದ ಹರಿಗೆ ಸಮೀಪ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರದ…

BREAKING : ನೀಟ್ ಅಕ್ರಮ ಖಂಡಿಸಿ ಬೆಂಗಳೂರಲ್ಲಿ CJP ಪ್ರತಿಭಟನೆ : ನಟ ಪ್ರಕಾಶ್ ರಾಜ್ ಭಾಗಿ

ಸಿಇಟಿ ವೆರಿಫಿಕೇಷನ್ ಸ್ಲಿಪ್ ಕುರಿತಂತೆ ಮಹತ್ವದ ಮಾಹಿತಿ ಬಿಡುಗಡೆ ಮಾಡಿದ ಕೆಇಎ

ವ್ಯಾನಿಟಿ ಬ್ಯಾಗ್‌ನಲ್ಲಿ ತ್ರಿಶೂಲ ಇಟ್ಕೊಳ್ಳಿ, ಹೊಟ್ಟೆಗೆ ಚುಚ್ಚಿ : ಪ್ರಮೋದ್ ಮುತಾಲಿಕ್ ವಿವಾದದ ಹೇಳಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.