BREAKING : ನಾನು, ಸಿಎಂ ಬ್ರದರ್ಸ್ ಥರ ಕೆಲಸ ಮಾಡ್ತಿದ್ದೀವಿ : ಬ್ರೇಕ್ ಫಾಸ್ಟ್ ಗೆ ಸಿದ್ದರಾಮಯ್ಯಗೆ ಅಹ್ವಾನ ನೀಡಿದ ಡಿಸಿಎಂ ಡಿಕೆಶಿ

ಬೆಂಗಳೂರು : ನಾನು ಸಿಎಂ ಬ್ರದರ್ಸ್‌ ತರಹ ಕೆಲಸ ಮಾಡ್ತೀವಿ, ನಮ್ಮ ನಡುವೆ ಯಾವುದೇ ಗುಂಪು ಇಲ್ಲ ನಮ್ಮಲ್ಲಿ ಯಾವುದೇ ಗುಂಪಿಲ್ಲ, ನಾವು ಹುಟ್ಟುವಾಗ ಒಬ್ಬರೇ, ಸಾಯುವಾಗಲೂ ಒಬ್ಬರೇ. ಹಾಗಾಗಿ ಗುಂಪು ಯಾಕೆ ಬೇಕು? ನೀವೆಲ್ಲ ಏನೇನೋ ತೋರಿಸ್ತಿದೀರ, ಸಿದ್ದರಾಮಯ್ಯದೊಂದು ಗುಂಪು, ಡಿಕೆಶಿ ಗುಂಪು ಅಂತ ನಮ್ಮಲ್ಲಿ ಗುಂಪು ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟಪಡಿಸಿದರು. ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿ ಹಿನ್ನೆಲೆ ವಿಧಾನಸೌಧದಲ್ಲಿಂದು ಡಿಸಿಎಂ ಡಿಕೆಶಿ ಹನುನಂತಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಗೌರವ … Continue reading BREAKING : ನಾನು, ಸಿಎಂ ಬ್ರದರ್ಸ್ ಥರ ಕೆಲಸ ಮಾಡ್ತಿದ್ದೀವಿ : ಬ್ರೇಕ್ ಫಾಸ್ಟ್ ಗೆ ಸಿದ್ದರಾಮಯ್ಯಗೆ ಅಹ್ವಾನ ನೀಡಿದ ಡಿಸಿಎಂ ಡಿಕೆಶಿ