BREAKING : ಮಂಗಳೂರಿನ ಜೇರೋಸಾ ಶಾಲೆ ಪ್ರಕರಣ : ತನಿಖೆಗೆ IAS ಅಧಿಕಾರಿ ನೇಮಕ : ಸಚಿವ ದಿನೇಶ್ ಗುಂಡೂರಾವ್
ಮಂಗಳೂರು : ಇಲ್ಲಿನ ಜಿರೋಸಾ ಶಾಲೆಯ ಶಿಕ್ಷಕಿಯೊಬ್ಬರು ಧರ್ಮನಿಂದನೆ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಈ ಪ್ರಕರಣದ ತನಿಖೆಗೆ ಐಎಎಸ್ ಅಧಿಕಾರಿಯೊಬ್ಬರನ್ನು ನೇಮಕ ಮಾಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಮಂಗಳೂರಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿಯ ಜಿಲ್ಲಾ ಹೆಚ್ಚುವರಿ ಆಯುಕ್ತ, ಐಎಎಸ್ ಅಧಿಕಾರಿ ಆಕಾಶ್ ಶಂಕರ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ. ಈ ಸಂಬಂಧ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದ್ದು, ಶೀಘ್ರ ವರದಿ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ ಎಂದರು. ಶಿಕ್ಷಕಿಯ ವಿರುದ್ಧವೂ ಶಿಕ್ಷಣ ಇಲಾಖೆ … Continue reading BREAKING : ಮಂಗಳೂರಿನ ಜೇರೋಸಾ ಶಾಲೆ ಪ್ರಕರಣ : ತನಿಖೆಗೆ IAS ಅಧಿಕಾರಿ ನೇಮಕ : ಸಚಿವ ದಿನೇಶ್ ಗುಂಡೂರಾವ್
Copy and paste this URL into your WordPress site to embed
Copy and paste this code into your site to embed