ಬೆಳಗಾವಿ : ರಾಜ್ಯದಲ್ಲಿ ಕುರ್ಚಿ ಕದನದ ನಡುವೆ ಡಿನ್ನರ್ ಪಾಲಿಟಿಕ್ಸ್ ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ಜೋರಾಗಿ ನಡೆಯುತ್ತಿದ್ದು, ಇದರ ಮಧ್ಯ ಯತೀಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಎಂದು ಪದೇಪದೇ ಹೇಳಿಕೆ ನೀಡುತ್ತಿದ್ದಾರೆ.
ಇನ್ನು ಬಿಜೆಪಿಯಿಂದ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನನ್ನ ಸಿಎಂ ಮಾಡ್ತೀನಿ ಅಂದ್ರೆ ಬಿಜೆಪಿಗೆ ವಾಪಸ್ ಹೋಗ್ತೀನಿ ವಾಪಸ್ ಬಿಜೆಪಿಗೆ ಬನ್ನಿ ಅಂತ ವಿಪಕ್ಷ ನಾಯಕ ಆರ್.ಅಶೋಕ್ ಕರೆದಿದ್ದಾರೆ. ಅಮಿತ್ ಶಾ ಬಳಿ ನಿಯೋಗ ಹೋಗುವ ಬಗ್ಗೆ ಹೇಳಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು.








