BREAKING : ನಾನು ಅತ್ಯಾಚಾರ ಮಾಡಿದ್ರೆ ರಕ್ತ ಕಾರಿ ಸಾಯುತ್ತೇನೆ : ಬಿಜೆಪಿ ಶಾಸಕ ಮುನಿರತ್ನ ಹೇಳಿಕೆ
ಬೆಂಗಳೂರು : ನಾನು ಅತ್ಯಾಚಾರ ಮಾಡಿದ್ರೆ ರಕ್ತ ಕಾರಿ ಸಾಯುತ್ತೇನೆ. ಕಾಲಬೈರವನ ಆಣೆ ಮಾಡಿ ಹೇಳಿ ಹೇಳುತ್ತೇನೆ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಆರ್.ಆರ್. ನಗರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಾನು ತಪ್ಪು ಮಾಡಿದ್ರೆ ರಕ್ತ ಕಾರಿ ಸಾಯಬೇಕು. ಸುಳ್ಳು ದೂರು ಕೊಡಬಾರದು. ನನ್ನ ಬಳಿ ಯಾರೇ ಬಂದರೂ ಏನಮ್ಮ, ಏನು ತಾಯಿ ಅಂತ ಹೆಣ್ಣುಮಕ್ಕಳನ್ನು ಮಾತನಾಡಿಸುತ್ತೇನೆ. ಆದರೆ ದೇವರಾಣೆಗೂ ನಾನು ಯಾವುದೇ ತಪ್ಪು ಮಾಡಿಲ್ಲ ಎಂದರು. … Continue reading BREAKING : ನಾನು ಅತ್ಯಾಚಾರ ಮಾಡಿದ್ರೆ ರಕ್ತ ಕಾರಿ ಸಾಯುತ್ತೇನೆ : ಬಿಜೆಪಿ ಶಾಸಕ ಮುನಿರತ್ನ ಹೇಳಿಕೆ
Copy and paste this URL into your WordPress site to embed
Copy and paste this code into your site to embed