Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಾಗತಿಕ ಮಾಧ್ಯಮ ಲೋಕದ ಧ್ರುವತಾರೆ ಅಸ್ತಂಗತ: ಸಿಎನ್ಎನ್ ಸಂಸ್ಥಾಪಕ ಟೆಡ್ ಟರ್ನರ್ ಇನ್ನಿಲ್ಲ | Ted Turner Dies

06/05/2026 8:22 PM

ವಿಮಾನಯಾನ ಸಂಸ್ಥೆಗಳಿಗೆ ಕೇಂದ್ರದ ಭರ್ಜರಿ ಬೂಸ್ಟರ್ ಡೋಸ್: ವಿಮಾನ ಇಂಧನ ದರ ಏರಿಕೆ ನಡುವೆ 5,000 ಕೋಟಿ ರೂ. ತುರ್ತು ಸಾಲ ಬಿಡುಗಡೆ!

06/05/2026 8:20 PM

BREAKING: ಮಾಧ್ಯಮ ಲೋಕದ ದಿಗ್ಗಜ, CNN ಸಂಸ್ಥಾಪಕ ಟೆಡ್ ಟರ್ನರ್ ಇನ್ನಿಲ್ಲ | Ted Turner No More

06/05/2026 8:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಾಬ್ರ ಹೆಸರಿಗೆ ಜಮೀನು ಪರಭಾರೆ ಮಾಡಿದ್ರೆ ನೇಣು ಹಾಕ್ತಿನಿ : ಅಧಿಕಾರಿಗಳಿಗೆ ಧಮ್ಕಿ ಹಾಕಿದ ಕಾಂಗ್ರೆಸ್ ಶಾಸಕ!
KARNATAKA

BREAKING : ಸಾಬ್ರ ಹೆಸರಿಗೆ ಜಮೀನು ಪರಭಾರೆ ಮಾಡಿದ್ರೆ ನೇಣು ಹಾಕ್ತಿನಿ : ಅಧಿಕಾರಿಗಳಿಗೆ ಧಮ್ಕಿ ಹಾಕಿದ ಕಾಂಗ್ರೆಸ್ ಶಾಸಕ!

By kannadanewsnow0523/06/2025 10:02 AM

ಮಂಡ್ಯ : ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಯಲ್ಲಿ ಲಂಚ ಪಡೆದ ವಿಚಾರ ಸದ್ಯ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಇದರ ಮಧ್ಯ ಸಾಬ್ರ ಹೆಸ್ರರಿಗೆ ಏನಾದ್ರು ಪರಭಾರೆ ಮಾಡಿದ್ರೆ ನೇಣಿಗೆ ಹಾಕುವುದಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸಕರಾದಂತಹ ರಮೇಶ್ ಬಂಡಿಸಿದ್ದೇಗೌಡ ಅಧಿಕಾರಿಗಳಿಗೆ ಧಮ್ಕಿ ಹಾಕಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ.

ಹೌದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಬ್ರು ಹೆಸರಿಗೆ ನೊಂದಣಿ ಮಾಡದಂತೆ ಜನರ ಮುಂದೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.ಇದುವರೆಗೂ ಮುಸ್ಲಿಂರ ಪರ ಇದ್ದ ಶಾಸಕ ಇದೀಗ ಸಾಬ್ರು ಎಂದು ಉಲ್ಟಾ ಹೊಡೆದಿದ್ದಾರೆ. ಬಂಡಿಸಿದ್ದೇಗೌಡರ ಈ ಒಂದು ಹೇಳಿಕೆಗೆ ವ್ಯಾಪಾಕ ವಿರೋಧ ವ್ಯಕ್ತವಾಗುತ್ತಿದೆ.

ಕಾರ್ಯಕ್ರಮದ ಬಳಿಕ ಅಧಿಕಾರಿಗಳಿಗೆ ಬಹಿರಂಗವಾಗಿ ಧಮ್ಮಿ ಹಾಕಿದ್ದಾರೆ. ಬಗರ್ ಉಕ್ಕುಂನಲ್ಲಿ ಅರ್ಜಿ ಹಾಕಿರೋ ಸಾಬ್ರಿಗೆ ಖಾತೆ ಮಾಡದಂತೆ ತಾಕೀತು ಮಾಡಿದ್ದಾರೆ. ಸರ್ಕಾರಿ ಜಮೀನು ಸರ್ಕಾರಕ್ಕೆ ಇರಬೇಕು. ಯಾರಾದ್ರು ಅದನ್ನ ಸಾಬ್ರು ಹೆಸ್ರಿಗೆ ಮಾಡಿದ್ರೆ ನೇಣಾಕೋದು ಗ್ಯಾರಂಟಿ ಎಂದು ಎಚ್ಚರಿಕೆ ನೀಡಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Share. Facebook Twitter LinkedIn WhatsApp Email

Related Posts

Watch video: ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿ ಯುವಕನ ಹುಚ್ಚಾಟ; ಸಾರ್ವಜನಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ!

06/05/2026 8:04 PM2 Mins Read

BREAKING: ಹುತಾತ್ಮ ಅರ್ಜುನ ಆನೆಯ 650 ಕೆಜಿ ತೂಕದ ಪ್ರತಿಮೆಯನ್ನು ಸಚಿವ ಈಶ್ವರ್ ಖಂಡ್ರೆ ಉದ್ಘಾಟನೆ

06/05/2026 7:51 PM3 Mins Read

BREAKING: ಮಂಡ್ಯದಲ್ಲಿ ರೈಲಿನಲ್ಲಿ ಸೀಟು ಗಲಾಟೆ; ಇಬ್ಬರು ಪ್ರಯಾಣಿಕರಿಗೆ ಚಾಕು ಇರಿತ

06/05/2026 7:48 PM1 Min Read
Recent News

ಜಾಗತಿಕ ಮಾಧ್ಯಮ ಲೋಕದ ಧ್ರುವತಾರೆ ಅಸ್ತಂಗತ: ಸಿಎನ್ಎನ್ ಸಂಸ್ಥಾಪಕ ಟೆಡ್ ಟರ್ನರ್ ಇನ್ನಿಲ್ಲ | Ted Turner Dies

06/05/2026 8:22 PM

ವಿಮಾನಯಾನ ಸಂಸ್ಥೆಗಳಿಗೆ ಕೇಂದ್ರದ ಭರ್ಜರಿ ಬೂಸ್ಟರ್ ಡೋಸ್: ವಿಮಾನ ಇಂಧನ ದರ ಏರಿಕೆ ನಡುವೆ 5,000 ಕೋಟಿ ರೂ. ತುರ್ತು ಸಾಲ ಬಿಡುಗಡೆ!

06/05/2026 8:20 PM

BREAKING: ಮಾಧ್ಯಮ ಲೋಕದ ದಿಗ್ಗಜ, CNN ಸಂಸ್ಥಾಪಕ ಟೆಡ್ ಟರ್ನರ್ ಇನ್ನಿಲ್ಲ | Ted Turner No More

06/05/2026 8:20 PM

ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ವಿರುದ್ಧ ಜಾತಿ ನಿಂದನೆ ಕೇಸ್: ಸ್ಮೃತಿ ಮಂಧಾನ ಬಾಲ್ಯದ ಗೆಳೆಯನಿಂದ ದೂರು!

06/05/2026 8:08 PM
State News
KARNATAKA

Watch video: ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿ ಯುವಕನ ಹುಚ್ಚಾಟ; ಸಾರ್ವಜನಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ!

By kannadanewsnow8906/05/2026 8:04 PM KARNATAKA 2 Mins Read

ಬೆಂಗಳೂರಿನ ಜನನಿಬಿಡ ಪ್ರದೇಶವಾದ ಉತ್ತರಹಳ್ಳಿಯಲ್ಲಿ 22 ವರ್ಷದ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯರಲ್ಲಿ ಭೀತಿ ಮೂಡಿಸಿತ್ತು. ಗೋವಾ ಮೂಲದ ಇಸ್ಮಾನ್…

BREAKING: ಹುತಾತ್ಮ ಅರ್ಜುನ ಆನೆಯ 650 ಕೆಜಿ ತೂಕದ ಪ್ರತಿಮೆಯನ್ನು ಸಚಿವ ಈಶ್ವರ್ ಖಂಡ್ರೆ ಉದ್ಘಾಟನೆ

06/05/2026 7:51 PM

BREAKING: ಮಂಡ್ಯದಲ್ಲಿ ರೈಲಿನಲ್ಲಿ ಸೀಟು ಗಲಾಟೆ; ಇಬ್ಬರು ಪ್ರಯಾಣಿಕರಿಗೆ ಚಾಕು ಇರಿತ

06/05/2026 7:48 PM

ಅತ್ಯಂತ ಹೆಚ್ಚು ಸುಳ್ಳು ಹೇಳುವ ಪಕ್ಷ ಬಿಜೆಪಿ: ಸಚಿವ ಈಶ್ವರ ಖಂಡ್ರೆ

06/05/2026 7:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.