BREAKING : ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ : 5 ವರ್ಷ ನಾನೇ CM ಎಂದ ಸಿದ್ದರಾಮಯ್ಯ

ಬೆಂಗಳೂರು : ನಿನ್ನೆ ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿ ಬಜೆಟ್ ಮಂಡನೆ ಮಾಡಿದರು.ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ ಮಾಡುತ್ತೇನೆ. ಅವರು ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ. ಎಲ್ಲದೂ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು, ಯಾರೊ ಏನೋ ಹೇಳುತ್ತಾರೆ ಎಂಬುದು ನನಗೆ ಮುಖ್ಯ ಅಲ್ಲ. ನನಗೆ ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯ. ಹೈಕಮಾಂಡ್ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸ ಇದೆ. ಮೈಸೂರಿನ ಜನ ಮಾತ್ರ ಅಲ್ಲ, ಇಡೀ ನಾಡಿನ … Continue reading BREAKING : ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ : 5 ವರ್ಷ ನಾನೇ CM ಎಂದ ಸಿದ್ದರಾಮಯ್ಯ