Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದಲ್ಲಿ ನಿನ್ನೆ ಒಂದೇ ದಿನ 42 ಮಂದಿಗೆ `ಕೋವಿಡ್ ಪಾಸಿಟಿವ್’ : ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆ | Karnataka Covid19 Update

30/05/2025 9:15 AM

ಭಾರತದೊಂದಿಗೆ ಮತ್ತೆ ಶಾಂತಿ ನೆಲೆಸಬೇಕು: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್

30/05/2025 9:11 AM

BREAKING : ರಾಜ್ಯದಲ್ಲಿ `ಮಹಾಮಳೆ’ಗೆ ಮತ್ತೊಂದು ಬಲಿ : ಮಂಗಳೂರಿನಲ್ಲಿ ಕಾಂಪೌಂಡ್ ಕುಸಿದು ಬಿದ್ದು 10 ವರ್ಷದ ಬಾಲಕಿ ಸಾವು.!

30/05/2025 9:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವೆಬ್ ಸೈಟ್ ನಲ್ಲಿ ‘ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ’ : ನಿಮ್ಮ ಮೊಬೈಲ್‌ನಲ್ಲೇ ‘ರಿಸಲ್ಟ್’ ಚೆಕ್‌ ಮಾಡಲು ಲಿಂಕ್ ಇಲ್ಲಿದೆ
KARNATAKA

BREAKING : ವೆಬ್ ಸೈಟ್ ನಲ್ಲಿ ‘ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ’ : ನಿಮ್ಮ ಮೊಬೈಲ್‌ನಲ್ಲೇ ‘ರಿಸಲ್ಟ್’ ಚೆಕ್‌ ಮಾಡಲು ಲಿಂಕ್ ಇಲ್ಲಿದೆ

By kannadanewsnow5710/04/2024 11:06 AM

ಬೆಂಗಳೂರು : ಬಹುನಿರೀಕ್ಷಿತ 2024 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು karresults.nic.in  ನಲ್ಲಿ ಫಲಿತಾಂಶ ನೋಡಬಹುದು. 

ಈ ಬಾರಿ ರಾಜ್ಯದಾದ್ಯಂತ ಸುಮಾರು 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆದಿತ್ತು. ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದರು. ಇಂದು ಫಲಿತಾಂಶ ಪ್ರಕಟವಾಗಿದ್ದು, ಬೆಳಗ್ಗೆ11 ಗಂಟೆಗೆ ವೆಬ್ ಸೈಟ್ ನಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು ವೀಕ್ಷಿಸಬಹುದು.

ಈ ರೀತಿ ಮೊಬೈಲ್ ನಲ್ಲೇ ರಿಸಲ್ಟ್ ಚೆಕ್ ಮಾಡಿಕೊಳ್ಳಿ 

ಹಂತ 1: ನೀವು karresults.nic.in ಪಿಯುಸಿಯ ಸಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಹಂತ 2: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ.

ಹಂತ 3: ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಕ್ಲಿಕ್ ಮಾಡ್ಬೇಕು (ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ)

ಹಂತ 4: ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.

ಹಂತ 5: ಈಗ ನೀವು ನಿಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

BREAKING : 'ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ' : ನಿಮ್ಮ ಮೊಬೈಲ್‌ನಲ್ಲೇ 'ರಿಸಲ್ಟ್' ಚೆಕ್‌ ಮಾಡಲು ಲಿಂಕ್ ಇಲ್ಲಿದೆ BREAKING: 'II PUC result declared': Here's the link to check the result on your mobile
Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲಿ ನಿನ್ನೆ ಒಂದೇ ದಿನ 42 ಮಂದಿಗೆ `ಕೋವಿಡ್ ಪಾಸಿಟಿವ್’ : ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆ | Karnataka Covid19 Update

30/05/2025 9:15 AM1 Min Read

BREAKING : ರಾಜ್ಯದಲ್ಲಿ `ಮಹಾಮಳೆ’ಗೆ ಮತ್ತೊಂದು ಬಲಿ : ಮಂಗಳೂರಿನಲ್ಲಿ ಕಾಂಪೌಂಡ್ ಕುಸಿದು ಬಿದ್ದು 10 ವರ್ಷದ ಬಾಲಕಿ ಸಾವು.!

30/05/2025 9:06 AM1 Min Read

BREAKING : ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ : ಇಂದು ಈ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

30/05/2025 8:37 AM1 Min Read
Recent News

BREAKING: ರಾಜ್ಯದಲ್ಲಿ ನಿನ್ನೆ ಒಂದೇ ದಿನ 42 ಮಂದಿಗೆ `ಕೋವಿಡ್ ಪಾಸಿಟಿವ್’ : ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆ | Karnataka Covid19 Update

30/05/2025 9:15 AM

ಭಾರತದೊಂದಿಗೆ ಮತ್ತೆ ಶಾಂತಿ ನೆಲೆಸಬೇಕು: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್

30/05/2025 9:11 AM

BREAKING : ರಾಜ್ಯದಲ್ಲಿ `ಮಹಾಮಳೆ’ಗೆ ಮತ್ತೊಂದು ಬಲಿ : ಮಂಗಳೂರಿನಲ್ಲಿ ಕಾಂಪೌಂಡ್ ಕುಸಿದು ಬಿದ್ದು 10 ವರ್ಷದ ಬಾಲಕಿ ಸಾವು.!

30/05/2025 9:06 AM

BIG NEWS : 2025ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್ ವಂಚನೆ ಮೊತ್ತ 3 ಪಟ್ಟು ಹೆಚ್ಚಾಗಿ 36,014 ಕೋಟಿಗೆ ತಲುಪಿದೆ: RBI

30/05/2025 9:02 AM
State News
KARNATAKA

BREAKING: ರಾಜ್ಯದಲ್ಲಿ ನಿನ್ನೆ ಒಂದೇ ದಿನ 42 ಮಂದಿಗೆ `ಕೋವಿಡ್ ಪಾಸಿಟಿವ್’ : ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆ | Karnataka Covid19 Update

By kannadanewsnow5730/05/2025 9:15 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಆರ್ಭಟ ಮುಂದುವರೆದಿದೆ. ಮೇ.29 ರ ನಿನ್ನೆ ಕೋವಿಡ್ ನಿಂದಾಗಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಅಲ್ಲದೇ ರಾಜ್ಯಾಧ್ಯಂತ 42 ಜನರಿಗೆ…

BREAKING : ರಾಜ್ಯದಲ್ಲಿ `ಮಹಾಮಳೆ’ಗೆ ಮತ್ತೊಂದು ಬಲಿ : ಮಂಗಳೂರಿನಲ್ಲಿ ಕಾಂಪೌಂಡ್ ಕುಸಿದು ಬಿದ್ದು 10 ವರ್ಷದ ಬಾಲಕಿ ಸಾವು.!

30/05/2025 9:06 AM

BREAKING : ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ : ಇಂದು ಈ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

30/05/2025 8:37 AM

SHOCKING : ರಾಜ್ಯದಲ್ಲಿ ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿ : ಬೆಳಗಾವಿಯಲ್ಲಿ ‘ಡೆತ್ ನೋಟ್’ ಬರೆದಿಟ್ಟು ಪತಿ ಆತ್ಮಹತ್ಯೆ.!

30/05/2025 8:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.