BREAKING : ಲೋಕಸಭೆ ಚುನಾವಣೆ ವೇಳೆ ಮಹಾದೇವಪುರ ಕ್ಷೇತ್ರದಲ್ಲಿ ಅಕ್ರಮ ಆರೋಪ : ‘SIT’ ತನಿಖೆಗೆ ಸುಪ್ರೀಂಕೋರ್ಟ್ ನಕಾರ
ನವದೆಹಲಿ : ಕಳೆದ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದಾಖಲೆ ಸಮೇತ ಬಿಡುಗಡೆ ಮಾಡಿ ಆರೋಪ ಮಾಡಿದ್ದರು. ಈ ಕುರಿತು ಎಸ್ಐಟಿ ತನಿಖೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು SIT ರಚನೆಗೆ ಸುಪ್ರೀಂಕೋರ್ಟ್ ನಕಾರ ವ್ಯಕ್ತಪಡಿಸಿದೆ. ಹೌದು 2024ರ ಲೋಕಸಭಾ ಚುನಾವಣೆ ವೇಳೆ ಬೆಂಗಳೂರು ಕೇಂದ್ರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎಂದು … Continue reading BREAKING : ಲೋಕಸಭೆ ಚುನಾವಣೆ ವೇಳೆ ಮಹಾದೇವಪುರ ಕ್ಷೇತ್ರದಲ್ಲಿ ಅಕ್ರಮ ಆರೋಪ : ‘SIT’ ತನಿಖೆಗೆ ಸುಪ್ರೀಂಕೋರ್ಟ್ ನಕಾರ
Copy and paste this URL into your WordPress site to embed
Copy and paste this code into your site to embed