BREAKING : ಪೊಲೀಸರಿಂದ ಅಕ್ರಮವಾಗಿ ‘IPL’ ಟಿಕೆಟ್ ಮಾರಾಟ ದಂಧೆ ಪ್ರಕರಣ : ಇಬ್ಬರು ಕಾನ್ಸ್ಟೇಬಲ್ ಸಸ್ಪೆಂಡ್
ಬೆಂಗಳೂರು : ಪೊಲೀಸರಿಂದ ಅಕ್ರಮವಾಗಿ ಐಪಿಎಲ್ ಟಿಕೆಟ್ ಮಾರಾಟ ದಂಧೆ ಪ್ರಕರಣ ಸಂಬಂಧ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಗಳನ್ನು ಸಸ್ಪೆಂಡ್ ಮಾಡಿ ಇದೀಗ ಆದೇಶ ಹೊರಡಿಸಲಾಗಿದೆ. ಬೆಂಗಳೂರು ಸಂಚಾರ ವಿಭಾಗದ ಜಂಟಿ ಆಯುಕ್ತ ಅನುಚೇತ್ ಅವರು ಇಬ್ಬರು ಕಾನ್ಸ್ಟೇಬಲ್ ಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಹಲಸೂರು ಸಂಚಾರಿ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ರವಿಚಂದ್ರ ಹಾಗೂ ಟಿ ಎಂ ಸಿ ಸಿಬ್ಬಂದಿ ವೆಂಕಟಗಿರಿಗೌಡನನ್ನು ಸಸ್ಪೆಂಡ್ ಮಾಡಿ ಅನುಚೇತ್ ಆದೇಶ ಹೊರಡಿಸಿದ್ದಾರೆ. ಅಕ್ರಮವಾಗಿ ಬ್ಲಾಕ್ ನಲ್ಲಿ ಐಪಿಎಲ್ ಟಿಕೆಟ್ ಗಳನ್ನು ಮಾರಾಟ … Continue reading BREAKING : ಪೊಲೀಸರಿಂದ ಅಕ್ರಮವಾಗಿ ‘IPL’ ಟಿಕೆಟ್ ಮಾರಾಟ ದಂಧೆ ಪ್ರಕರಣ : ಇಬ್ಬರು ಕಾನ್ಸ್ಟೇಬಲ್ ಸಸ್ಪೆಂಡ್
Copy and paste this URL into your WordPress site to embed
Copy and paste this code into your site to embed