BREAKING : ನನಗೆ ಹೊಡೆದರೆ ಕಪಾಳಕ್ಕೆ ಹೊರಡಿಸಿಕೊಳ್ಳುವಷ್ಟು ನಾನು ಒಳ್ಳೆಯವನಲ್ಲ : ವಿಜಯಲಕ್ಷ್ಮಿಗೆ ಕಿಚ್ಚ ಟಾಂಗ್!

ಬೆಂಗಳೂರು : ಅಶ್ಲೀಲ ಕಮೆಂಟ್ ಬಗ್ಗೆ ವಿಜಯಲಕ್ಷ್ಮಿ ದೂರು ನೀಡಿದ ವಿಚಾರವಾಗಿ ಬೆಂಗಳೂರಿನಲ್ಲಿ ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದು, ನಾನು ಜಗಳ ಮಾಡುವುದಕ್ಕೆ ಸಿನಿಮಾ ಇಂಡಸ್ಟ್ರಿಗೆ ಬಂದಿಲ್ಲ ಎಲ್ಲರನ್ನೂ ನಗಿಸಲು ಮತ್ತು ಮನರಂಜಿಸಲು ಚಿತ್ರರಂಗಕ್ಕೆ ಬಂದಿದ್ದೇನೆ. ಪ್ರೀತಿಯಿಂದ ತಾಯಿ ಹೊಡಿಯುವುದೇ ಬೇರೆ ಅದೇ ಪಕ್ಕದ ಮನೆಯವರು ಹೊಡೆಯುವುದೇ ಬೇರೆಯಾಗುತ್ತದೆ ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಪರೋಕ್ಷವಾಗಿ ಟಾಂಗ್ ನೀಡಿದರು ಬೆಂಗಳೂರಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಯುದ್ಧ ಅಂತ ಬಂದಾಗ ನನ್ನ ವಿಚಾರ ಬಗ್ಗೆ ನಾನು … Continue reading BREAKING : ನನಗೆ ಹೊಡೆದರೆ ಕಪಾಳಕ್ಕೆ ಹೊರಡಿಸಿಕೊಳ್ಳುವಷ್ಟು ನಾನು ಒಳ್ಳೆಯವನಲ್ಲ : ವಿಜಯಲಕ್ಷ್ಮಿಗೆ ಕಿಚ್ಚ ಟಾಂಗ್!