BREAKING : ಬೆಳಗಾವಿಯಲ್ಲಿ ಹೃದಯ ವಿದ್ರಾವಕ ಘಟನೆ : 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!
ಬೆಳಗಾವಿ : ಕೌಟುಂಬಿಕ ಕಲಹದಿಂದ ಮನನೊಂದು ತಾಯಿಯೊಬ್ಬಳು ತನ್ನ 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರಿನಲ್ಲಿ ನಡೆದಿದೆ. ಹೌದು 17 ತಿಂಗಳ ಮಗುವಿನೊಂದಿಗೆ ಬಾವಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರಿನಲ್ಲಿ ಘಟನೆ ನಡೆದಿದ್ದು, ತನ್ನ 17 ತಿಂಗಳ ಹಸೂಗೂಸಾದ ಕುಶಾಲ್ ನೊಂದಿಗೆ ಗಾಯತ್ರಿ ವಾಗಮೊರೆ (26) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ತಿಳಿದುಬಂದಿದೆ.ಕೌಟುಂಬಿಕ ಕಲಹದಿಂದ ಆತ್ಮಹತ್ಯೆ … Continue reading BREAKING : ಬೆಳಗಾವಿಯಲ್ಲಿ ಹೃದಯ ವಿದ್ರಾವಕ ಘಟನೆ : 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!
Copy and paste this URL into your WordPress site to embed
Copy and paste this code into your site to embed